Dry organic matter does have more carbon content and once it decomposes in the soil, it will increase carbon content in the soil. This improves health / fertility / life within soils. Healthy / fertile / living soils are very important. Soil is the network of interacting living organisms within...
ಕೊರೋನಾ ಪ್ರಯುಕ್ತ ಲಾಕ್ಡೌನ್ ಇದ್ದ ಸಂದರ್ಭದಲ್ಲಿ ಚಾಮುಂಡಿ ಬೆಟ್ಟದ ಸುತ್ತಮುತ್ತಲ ಪ್ರದೇಶಗಲ್ಲಿರುವ ಪ್ರಾಣಿ-ಪಕ್ಷಿಗಳಿಗೆ ನೆರವಾದ ಮೈಸೂರಿನ ಹೃದಯವಂತ ಕನ್ನಡಿಗರ ಬಳಗವು ಪ್ರಾಣಿ ಪಕ್ಷಿಗಳಿಗೆ ಆಹಾರ ಹಾಗೂ ನೀರಿನ ವ್ಯವಸ್ಥೆಯನ್ನು ಒದಗಿಸಿದೆ. ಹಿರಿಯ ಸಾಹಿತಿ ಬನ್ನೂರು ರಾಜು ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಣ್ಣು ಹಂಪಲು ಸೇರಿದಂತೆ ಪ್ರಾಣಿ ಪಕ್ಷಿಗಳಿಗೆ ತಕ್ಕಂತೆ ವಿವಿಧ ಬಗೆಯ ಆಹಾರವನ್ನ ಹಾಗೂ ನೀರಿನ ವ್ಯವಸ್ಥೆಯನ್ನು ಬಳಗದ ಅಧ್ಯಕ್ಷ ಡಿ.ಪಿ.ಕೆ ಪರಮೇಶ್ ನೇತೃತ್ವದಲ್ಲಿ ವಿತರಣೆ ಮಾಡಲಾಯಿತು. ಬಳಗದ...
ಬಡವರು ಯಾರೂ ಹಸಿವಿನಿಂದ ಮಲಗಬಾರದು, ದೀಪಾವಳಿವರೆಗೂ ಉಚಿತವಾಗಿ ಆಹಾರ ಧಾನ್ಯ ನೀಡುತ್ತೇವೆ. ನವೆಂಬರ್ ತಿಂಗಳವರೆಗೂ ಆಹಾರ ಧಾನ್ಯ ವಿತರಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ಬಡವರ ಎಲ್ಲ ಅಗತ್ಯಗಳನ್ನು ಗಮನಿಸಿ, ನಾವು ಅವರ ಜೊತೆಗೆ ಇರುತ್ತೇವೆ. ದೇಶದ 80 ಕೋಟಿ ಜನರಿಗೆ ದೀಪಾವಳಿಯವರೆಗೂ ಉಚಿತ ಧಾನ್ಯ ವಿತರಣೆ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಘೊಷಿಸಿದರು. ಜೂನ್ 21ರ ಯೋಗ ದಿನದ ನಂತರ ದೇಶದಲ್ಲಿ ಲಸಿಕೆ ವಿತರಣಾ ಅಭಿಯಾನ...