ಕಚ್ಚಾ ತಂಬಾಕು ಮೇಲಿನ ಸುಂಕ ರದ್ದುಗೊಳಿಸಿ ಅಧಿಸೂಚನೆ: ಯದುವೀರ್: ಫೆ. 5ರಿಂದ ಹರಾಜು ಪುನರಾರಂಭವಾಗಲಿದೆ ಎಂದ ಮೈಸೂರು-ಕೊಡಗು ಸಂಸದರು
ಮೈಸೂರು, ಫೆ. 3:- ತಂಬಾಕು ಬೆಳೆಗಾರರಿಗೆ ಪೂರಕವಾಗುವ ರೀತಿಯಲ್ಲಿ ಕೇಂದ್ರ ಬಿಜೆಪಿ ಸರ್ಕಾರವು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕಚ್ಚಾ ತಂಬಾಕು ಮೇಲಿನ ಸುಂಕವನ್ನು ರದ್ದುಗೊಳಿಸಲಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದರು, ಈಗಾಗಲೇ ಸಲ್ಲಿಸಿದ್ದ ಮನವಿಗೆ ಹಣಕಾಸು ಸಚಿವರು ಪುರಸ್ಕರಿಸಿ, ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದರು. ಫೆಬ್ರವರಿ 5ರಿಂದ ತಂಬಾಕು ಮಾರುಕಟ್ಟೆ ಹರಾಜು...







