ಹರಿದು ಹಂಚಿ ಹೋಗಿದ್ದ ಎಲ್ಲಾ ರಾಜ್ಯಗಳು ಒಗ್ಗೂಡಿ ಒಕ್ಕೂಟ ವ್ಯವಸ್ಥೆಗೆ ಒಳಪಟ್ಟು ಸಂವಿದಾನದಡಿ ಕೆಲಸ ಮಾಡಲು ಸಿದ್ದವಾದ ದಿನವೇ ಗಣರಾಜ್ಯ
ವರದಿ :-ವಡ್ಡರಕೊಪ್ಪಲು ಶಿವರಾಮು. ಕೆ.ಆರ್.ನಗರ. ಜ. 26:- ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ತಮ್ಮ ಪ್ರಾಣತ್ಯಾಗ ಮಾಡಿದ ಮಹನೀಯರು ಮತ್ತು ಹೋರಾಟಗಾರರ ಸೇವೆ ಸದಾ ಸ್ಮರಣೀಯ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು. ತಾಲೂಕು ನಾಡಹಬ್ಬಗಳ ಸಮಿತಿ, ತಾಲೂಕು ಪಂಚಾಯಿತಿ ಮತ್ತು ಪುರಸಭೆಯ ವತಿಯಿಂದ ಪಟ್ಟಣದ ಪುರಸಭೆ ಬಯಲು ರಂಗ ಮಂದಿರದ. ಆವರಣದಲ್ಲಿ ನಡೆದ 77 ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಹರಿದು ಹಂಚಿ ಹೋಗಿದ್ದ...









