“ವೀರಯೋಧ” ಅವರ ಕಥೆಯನ್ನು ಅವರ ಮುಂದೆ ಅಭಿನಯಿಸಿದ್ದು…
ಇಷ್ಟು ದಿನಗಳಲ್ಲಿ ಅದೆಷ್ಟೋ ವಿದ್ಯಾರ್ಥಿಗಳು ಬಂದು ಹೋಗಿದ್ದಾರೆ. ಆದರೆ ಒಂದು ಬ್ಯಾಚ್ ನ ವಿದ್ಯಾರ್ಥಿಗಳಲ್ಲಿ ಕೆಲವು ವಿದ್ಯಾರ್ಥಿಗಳು ನನ್ನ ಹಿಂದೆಯೆ ಓಡಾಡಲು ಶುರುಮಾಡಿದ್ದರು. ಕಾರಣ ಇಷ್ಟೇ, ಅಷ್ಟು ಮಕ್ಕಳು ಒಂದಲ್ಲ ಒಂದು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದವರೇ ಆಗಿದ್ದರು. ನಾನೂ ಕೂಡ ಅಂತಹ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ನಾನು ಕೂಡ ರಂಗಭೂಮಿಯಿoದ ಬಂದವನಾಗಿದ್ದರಿAದ ಒಂದಿಷ್ಟು ಸಲುಗೆ ಆ ವಿದ್ಯಾರ್ಥಿಗಳ ಗುಂಪಿನ ಜೊತೆಗಿತ್ತು. ಶಂತನು, ಶಶಾಂಕ್, ಗೌತಮ್, ಸಮರ್ಥ್ ಇವರುಗಳು ಪ್ರಮುಖರು....