Latest News

” ಸೇವಾ ಕಾರ್ಯದ ಮೂಲಕ  ದೇಶದ ಅಗ್ರಗಣ್ಯ ನಾಯಕ ಡಾ. ಬಾಬು ಜಗಜೀವನ್ ರಾಂ  ಜಯಂತಿ  ಆಚರಣೆ ” 

ಮೈಸೂರು :- ನಗರದ ಸರಸ್ವತಿಪುರಂನಲ್ಲಿರುವ  ಮಹಾಬೋಧಿ ಕರ್ಲಾ ವಿದ್ಯಾರ್ಥಿ  ನಿಲಯದ ಬಂಧುಗಳಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ ಸ್ನೇಹ ಬಳಗದ ವತಿಯಿಂದ ಡ್ರೈ ಫ್ರೂಟ್ಸ್,ಹಣ್ಣು ಹಂಪಲ, ಲೇಖನಿಯನ್ನು ವಿತರಿಸುವ ಸೇವಾ ಕಾರ್ಯದೊಂದಿಗೆ ದೇಶದ ಅಗ್ರಗಣ್ಯ ನಾಯಕ,ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ್ ರಾಂ ರವರ ಜಯಂತಿಯನ್ನು ಸ್ನೇಹ ಬಳಗದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜೆ.ಡಿ.ಎಸ್. ಮುಖಂಡ ಪ್ರಕಾಶ್ ಪ್ರಿಯಾದರ್ಶನ್  ಶೋಷಿತರ ಧ್ವನಿಯಾಗಿ ಭಾರತದ ಹಸಿರು ಕ್ರಾಂತಿ ರೂವಾರಿಯಾಗಿ...
Latest News

20 ಲಕ್ಷ ಮೌಲ್ಯದ ಮೊಬೈಲ್‌ಗಳ ರಿಕವರಿ: ಪೊಲೀಸರ ವಿಶೇಷ ಕಾರ್ಯಾಚರಣೆ ಫಲ 220 ಮೊಬೈಲ್‌ಗಳು ವಶ

ಮೈಸೂರು: ನಗರದಲ್ಲಿ ಮಾದಕ ವಸ್ತುಗಳ ಮಾರಾಟ, ಸಂಗ್ರಹ ಮತ್ತು ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಮೈಸೂರು ನಗರ ಪೊಲೀಸರು, ರೂಢಿಗತ ಗಾಂಜಾ ಪೆಡ್ಲರ್ ಇರ್ಫಾನ್ ಪಾಷ @ ಬಟಾಣನನ್ನು PIT NDPS-1988 ಕಾಯ್ದೆಯಡಿ ಬಂಧಿಸಿ, ಬಳ್ಳಾರಿ ಕಾರಾಗೃಹಕ್ಕೆ ರವಾನಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, 32 ವರ್ಷದ ಇರ್ಫಾನ್ ಪಾಷ ಕಳೆದ ಸುಮಾರು 13 ವರ್ಷಗಳಿಂದ ಮಾದಕ ದ್ರವ್ಯಗಳ ಜಾಲದಲ್ಲಿ ಸಕ್ರಿಯನಾಗಿದ್ದು, 2014ರಿಂದ 2025ರವರೆಗೆ ಎನ್‌ಡಿಪಿಎಸ್ ಕಾಯ್ದೆಯಡಿ ಒಟ್ಟು 9...
Latest News

ಮೇ 01.ರಂದು ಅರ್ಥಪೂರ್ಣವಾಗಿ ಭಗವಾನ ಬುದ್ಧ ಜಯಂತಿ ಆಚರಣೆ – ಡಾ. ಪಿ ಶಿವರಾಜು

ಮೈಸೂರು ಏಪ್ರಿಲ್ 7:- ಮೇ 01.ರಂದು ಅರ್ಥಪೂರ್ಣವಾಗಿ ಭಗವಾನ ಬುದ್ಧ ಅವರ ಜಯಂತಿಯನ್ನು ನಗರದ ಕಲಾಮಂದಿರದಲ್ಲಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗಳಾದ ಡಾ ಪಿ ಶಿವರಾಜು ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಭಗವಾನ ಬುದ್ಧ ಜಯಂತಿ ,ಆಚರಣೆ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು, ಅವರ ಜೀವನ ಮೌಲ್ಯಗಳನ್ನು ಸಮಾಜಕ್ಕೆ...
Latest News

ಪಿರಿಯಾಪಟ್ಟಣದ ಸಿನಿ ಪರಂಪರೆ ನೆನೆಸಿದ ದುನಿಯಾ ವಿಜಯ್  : ಪುಟ್ಟಣ್ಣ ಕಣಗಾಲ್ ನೆಲಕ್ಕೆ ದುನಿಯಾ ವಿಜಯ್ ಗೌರವ

ಪಿರಿಯಾಪಟ್ಟಣ: ತಾಲೂಕು ಸಿನಿಮಾ ರಂಗಕ್ಕೆ ಪುಟ್ಟಣ್ಣ ಕಣಗಾಲ್ ರಂತಹ ಮಹಾನ್ ನಿರ್ದೇಶಕರನ್ನು ನೀಡಿದ ನೆಲವಾಗಿದೆ ಎಂದು ಚಲನಚಿತ್ರ ನಟ ದುನಿಯಾ ವಿಜಯ್ ಹೇಳಿದರು. ಪಟ್ಟಣದಲ್ಲಿ ನಡೆದ ಪ್ರೀಮಿಯರ್ ಲೀಗ್ 9ನೇ ಸೀಸನ್ “ಪುನೀತ್ ರಾಜಕುಮಾರ್ ಕಪ್” ಬಹುಮಾನ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇದು ಕಣಗಾಲ್ ಪ್ರಭಾಕರ್ ಶಾಸ್ತ್ರಿ ಮುಂತಾದ ಮಹನೀಯರ ಪುಣ್ಯಭೂಮಿ ಎಂದರು. ಇಂದಿನ ಯುವಕರು ಗಾಂಜಾ ಸೇರಿದಂತೆ ಮಾದಕ ವಸ್ತುಗಳ ದಾಸರಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು...
Latest News

ಏಪ್ರಿಲ್ 19 ರಂದು ಭಕ್ತಾದಿಗಳಿಂದ ಆರು ಕೋಟಿ ರಾಮನಾಮ ಜಪ ಹಾಗೂ ರಾಮ ತಾರಕ ಹೋಮ

ಮೈಸೂರು: ಜಗದ್ಗುರು ಶ್ರೀ ಮನ್ಮಧ್ವಾಚಾರ್ಯ ಮೂಲಮಹ ಸಂಸ್ಥಾನ ಶ್ರೀ ಮದುತರದಿ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ1008 ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳರವರ ಶ್ರೀ ಮಾರ್ಗದರ್ಶನದಲ್ಲಿ ಸನಾತನ ಧರ್ಮದ ಅಭಿವೃದ್ಧಿ ಹಿಂದೂ ಸಮಾಜದ ಸಂಘಟನೆ ಹಾಗೂ ರಾಮ ರಾಜ್ಯದ ಸಕಾರಾತೆಗಾಗಿ ಭಕ್ತಾದಿಗಳಿಂದ ಆರು ಕೋಟಿ ರಾಮನಾಮ ಜಪವನ್ನು ಯಾದವಾಗಿರಿಯಲ್ಲಿರುವ ಶ್ರೀ ಉತ್ತರಾದಿ ಮಠದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 19 ರಂದು ಬೆಳಗ್ಗೆ 9 ಗಂಟೆಗೆ ರಾಮ ತಾರಕ ಹೋಮ ಹಾಗೂ...
Latest News

ತಂದೆ ಮಗನ ಲಾಕಪ್ ಡೆತ್ ಪ್ರಕರಣ: 9 ಪೊಲೀಸರಿಗೆ ಮರಣದಂಡನೆ : ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಮಹತ್ವದ ತೀರ್ಪು

ಚೆನ್ನೈ, ಏಪ್ರಿಲ್ 6: 2020ರಲ್ಲಿ ತಮಿಳುನಾಡಿನ ಸಾತಂಕುಲಂ ನಲ್ಲಿ ನಡೆದ ತಂದೆ-ಮಗನ ಲಾಕಪ್ ಡೆತ್ ಪ್ರಕರಣವು ದೇಶವನ್ನೇ ಬೆಚ್ಚಿಬೀಳಿಸಿದ್ದ ದುರ್ಘಟನೆ ಆಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಸುಮಾರು ಆರು ವರ್ಷಗಳ ನಂತರ ಮದ್ರಾಸ್ ಹೈಕೋರ್ಟ್ (Madras High Court) ಮಹತ್ವದ ಹಾಗೂ ಕಠಿಣ ತೀರ್ಪು ನೀಡಿದ್ದು, ಪ್ರಕರಣದಲ್ಲಿ ಆರೋಪಿಗಳಾಗಿದ್ದ 9 ಪೊಲೀಸ್ ಸಿಬ್ಬಂದಿಗೆ ಮರಣದಂಡನೆ ವಿಧಿಸಿದೆ. ನ್ಯಾಯಾಲಯ ಈ ಪ್ರಕರಣವನ್ನು “ಅತ್ಯಂತ ಅಪರೂಪದ ಅಪರಾಧ” ಎಂದು ಪರಿಗಣಿಸಿದ್ದು, ಪೊಲೀಸ್...
Latest News

ಮುಂಡೂರಿನಲ್ಲಿ ಶ್ರೀ ಮಂಡವೇಶ್ವರಿ ಅಮ್ಮನವರ ಓಕಳಿ ಹಬ್ಬ ನಾಳೆ ಭರ್ಜರಿ ಜಾತ್ರೆ

ವರದಿ :- ವಡ್ಡರಕೊಪ್ಪಲು ಶಿವರಾಮು. ಕೆ ಆರ್ ನಗರ.ಏ. 06:- ಇತಿಹಾಸ ಪ್ರಸಿದ್ಧ ದುರ್ಗಾಪರಮೇಶ್ವರಿಯ ಪ್ರತಿರೂಪ ಶ್ರೀ ಮಂಡವೇಶ್ವರಿ ಅಮ್ಮನವರ ಓಕಳಿ ಹಬ್ಬ ಮತ್ತು ಜಾತ್ರೋತ್ಸವ ನಾಳೆ ಮಂಗಳವಾರ ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ನಡೆಯಲಿದ್ದು ಈ ಜಾತ್ರಾ ಮಹೋತ್ಸವಕ್ಕೆ ರಾಜಕೀಯ ಮುಖಂಡರು ಅತಿಥಿ ಗಣ್ಯರು ಆಗಮಿಸಲಿದ್ದು ಈ ಹಬ್ಬಕ್ಕೆ ಭಕ್ತಾದಿಗಳು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮುಂಡೂರು ಗ್ರಾಮದ ಮುಖಂಡ ಚಾಮುಂಡೇಶ್ವರಿ ಬಾರ್ ಮಾಲೀಕ ಮನು ಗೌಡ ಮನವಿ...
Latest News

ಮೈಸೂರುನಲ್ಲಿ ಡ್ರಗ್ಸ್ ಪ್ರಯೋಗಾಲಯ ಶಂಕೆ: ಎನ್‌ಸಿಬಿ ಸೂಚನೆ ಬಳಿಕ 14 ತಂಡಗಳೊಂದಿಗೆ ವ್ಯಾಪಕ ಶೋಧ ಕಾರ್ಯ

ಮೈಸೂರು: ನಗರದಲ್ಲಿ ಡ್ರಗ್ಸ್ ತಯಾರಿಕಾ ಪ್ರಯೋಗಾಲಯಗಳು ಕಾರ್ಯನಿರ್ವಹಿಸುತ್ತಿರುವ ಶಂಕೆ ಗಟ್ಟಿಯಾಗುತ್ತಿದ್ದಂತೆ, ಮೈಸೂರು ನಗರ ಪೊಲೀಸರು ಹೈ ಅಲರ್ಟ್ ಘೋಷಿಸಿ ಭಾರಿ ಮಟ್ಟದ ಶೋಧ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ರಾಷ್ಟ್ರೀಯಾ ಮಾದಕ ವಸ್ತು ನಿಯಂತ್ರಣಾ ದಳ (ಎನ್‌ಸಿಬಿ) ನೀಡಿದ ಖಚಿತ ಮಾಹಿತಿಯ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದ್ದು, ಈಗಾಗಲೇ 14 ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ಕೈಗಾರಿಕಾ ಪ್ರದೇಶಗಳಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಪೊಲೀಸರ ಪ್ರಕಾರ, ಕಳೆದ ಕೆಲವು ತಿಂಗಳಿನಿಂದ ಮೈಸೂರು ಹಾಗೂ...
Latest News

ಮೈಸೂರು ಜಿಲ್ಲೆಯಲ್ಲಿ ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ದಾಳಿ: ₹2 ಲಕ್ಷ ವಶ, ಐವರು ಪೊಲೀಸ್ ವಶಕ್ಕೆ

ಮೈಸೂರು: ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಇಸ್ಪೀಟ್ ಜೂಜಾಟದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಟಿ. ನರಸೀಪುರ ಪೊಲೀಸ್ ಠಾಣೆಯ ತಂಡ, ಜೂಜಾಟಕ್ಕೆ ಬಳಸಲಾಗುತ್ತಿದ್ದ ಹಣ ಸೇರಿದಂತೆ ಪ್ರಮುಖ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದೆ. ಪೊಲೀಸರ ಮಾಹಿತಿಯ ಪ್ರಕಾರ, ತಾಲೂಕಿನ ಒಂದು ಗ್ರಾಮದಲ್ಲಿ ಕೆಲ ದಿನಗಳಿಂದ ಗುಪ್ತವಾಗಿ ಇಸ್ಪೀಟ್ ಆಟ ನಡೆಯುತ್ತಿರುವ ಬಗ್ಗೆ...
Latest News

ಮಹಿಳಾ ಕಸ್ಟಮ್ ಅಧಿಕಾರಿಗೆ ಅ* ಚಾರ, ಬ್ಲ್ಯಾಕ್ಮೇಲ್ ಆರೋಪ: ಉದ್ಯಮಿ ಬಂಧನ  ಹಲವು ಬೆಚ್ಚಿಬೀಳಿಸುವ ವಿವರಗಳು ಬಹಿರಂಗ

ಬೆಂಗಳೂರು,: ನಗರದಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಮಹಿಳಾ ಕಸ್ಟಮ್ ಅಧಿಕಾರಿಗೆ ಮದುವೆಯ ಆಮಿಷವೊಡ್ಡಿ ಪರಿಚಯ ಬೆಳೆಸಿ ನಂತರ ಅ*ಚಾರ ಹಾಗೂ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಉದ್ಯಮಿ ಎಂ. ಕೃಪಲಾನಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಪ್ರಕರಣವು ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಆರೋಪಿಯ ವಿರುದ್ಧ ಇನ್ನೂ ಹಲವು ಅಕ್ರಮ ಚಟುವಟಿಕೆಗಳ ಶಂಕೆ ವ್ಯಕ್ತವಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಸುಮಾರು 9 ವರ್ಷಗಳ ಹಿಂದೆ ಕೃಪಲಾನಿ ಮಹಿಳಾ ಅಧಿಕಾರಿಯನ್ನು ಪರಿಚಯಿಸಿಕೊಂಡು ಆಕೆಯೊಂದಿಗೆ...
1 6 7 8 9 10 62
Page 8 of 62