ಮೇಷ ರಾಶಿ (Aries) ಇಂದು ನಿಮಗೆ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆ ಇದೆ. ಕೆಲಸದ ಸ್ಥಳದಲ್ಲಿ ಹಿರಿಯರಿಂದ ಮೆಚ್ಚುಗೆ ದೊರಕಬಹುದು. ಸ್ವಲ್ಪ ಸಹನೆ ಮತ್ತು ಶಾಂತಿಯಿಂದ ನಿರ್ಧಾರ ತೆಗೆದುಕೊಂಡರೆ ಲಾಭವಾಗುತ್ತದೆ. ಆರ್ಥಿಕ ವಿಷಯದಲ್ಲಿ ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡುವುದು ಒಳಿತು. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಸ್ನೇಹಿತರ ಸಹಾಯದಿಂದ ಒಂದು ಮಹತ್ವದ ಕೆಲಸ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಆರೋಗ್ಯದ ಕಡೆ ಸ್ವಲ್ಪ ಗಮನ ಕೊಡಿ, ವಿಶೇಷವಾಗಿ ನಿದ್ರೆ ಸರಿಯಾಗಿ ಪಡೆಯಿರಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಉತ್ತಮ ಪ್ರಗತಿ ಕಾಣಬಹುದು. ದೇವರ ಪ್ರಾರ್ಥನೆ ಮಾಡಿದರೆ ಮನಸ್ಸಿಗೆ ಶಾಂತಿ ದೊರೆಯುತ್ತದೆ. ಶುಭ ಸಂಖ್ಯೆ: 3 ಶುಭ ಬಣ್ಣ: ಕೆಂಪು ವೃಷಭ ರಾಶಿ (Taurus) ಇಂದು ನಿಮ್ಮ ಕೆಲಸಗಳಲ್ಲಿ ನಿಧಾನವಾದರೂ ದೃಢವಾದ ಪ್ರಗತಿ ಕಾಣಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ಸ್ವಲ್ಪ ಲಾಭದ ಸೂಚನೆಗಳು ಕಾಣುತ್ತವೆ....
ಮೈಸೂರು: ಯುವ ನಟ ನಿಖಿಲ್ ಹೀರೋ ಆಗಿ ಅಭಿನಯಿಸಿರುವ ‘ವಿಕ್ರಂ ಆನ್ ಡ್ಯೂಟಿ’ ಎಂಬ ವೆಬ್ ಸೀರೀಸ್ ಇದೀಗ ಜಿಯೋ ಹಾಟ್‌ಸ್ಟಾರ್ ವೇದಿಕೆಯಲ್ಲಿ ಪ್ರಸಾರವಾಗುತ್ತಿದೆ. ಬಹುಭಾಷೆಗಳಲ್ಲಿ ನಿರ್ಮಿತವಾಗಿರುವ...
ಮೈಸೂರು: ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಮೈಸೂರಿಗೆ ಆಗಮಿಸಿದರು. ಈ ವೇಳೆ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಚಾಮರಾಜ ಕ್ಷೇತ್ರದ ಬಿಜೆಪಿ ಅಧ್ಯಕ್ಷ ದಿನೇಶ್ ಗೌಡ ಅವರು ಕುಮಾರಸ್ವಾಮಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಸಹ ಉಪಸ್ಥಿತರಿದ್ದು, ಕುಮಾರಸ್ವಾಮಿ ಅವರಿಗೆ ಹೂಗುಚ್ಛ ನೀಡುವ ಮೂಲಕ ಗೌರವ ಸಲ್ಲಿಸಿದರು. ನಾಯಕರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಕೆಲವು ಕ್ಷಣಗಳು ಮಾತುಕತೆ ನಡೆಸಿದರು. ಮೈಸೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ನಗರಕ್ಕೆ ಭೇಟಿ ನೀಡಿರುವುದಾಗಿ ತಿಳಿದುಬಂದಿದೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖಂಡರು, ರಾಜ್ಯದ ರಾಜಕೀಯ ಬೆಳವಣಿಗೆಗಳು, ಅಭಿವೃದ್ಧಿ ವಿಚಾರಗಳು ಹಾಗೂ ಜನಸಾಮಾನ್ಯರ ಸಮಸ್ಯೆಗಳ ಕುರಿತು ಚರ್ಚೆಗಳು ನಡೆದಿರುವುದಾಗಿ ತಿಳಿಸಿದರು. ಮೈಸೂರು ಸೇರಿದಂತೆ ರಾಜ್ಯದ ವಿವಿಧ...
ಮೈಸೂರು, ಮಾರ್ಚ್ 07: ದೇವರೆಂಬ ನಂಬಿಕೆಯು ಜಾತಿಧರ್ಮಗಳನ್ನು ಮೀರಿದಂಥದ್ದು. ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...
ಬೆಂಗಳೂರು, ಮಾ. 7 : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯಾದ್ಯಂತ ಏಪ್ರಿಲ್ 5 ರಂದು ಡಾ. ಬಾಬು ಜಗಜೀವನ ರಾಂ ಹಾಗೂ ಏಪ್ರಿಲ್ 14 ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಗಳನ್ನು ಆಚರಿಸುವ ಅಂಗವಾಗಿ ವಿಶೇಷ ಪ್ರಶಸ್ತಿಗಳನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಜನಾಂಗದವರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಗಣನೀಯ ಸೇವೆ ಸಲ್ಲಿಸಿರುವ ವ್ಯಕ್ತಿಗಳನ್ನು ಗುರುತಿಸಿ, ರಾಜ್ಯ ಮಟ್ಟದಲ್ಲಿ ಡಾ. ಬಾಬು ಜಗಜೀವನ ರಾಂ ಪ್ರಶಸ್ತಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತದೆ ಎಂದು ಇಲಾಖೆ ತಿಳಿಸಿದೆ. ಈ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೊದಲು ಮಾರ್ಚ್ 10, 2026 ಎಂದು ನಿಗದಿಪಡಿಸಲಾಗಿತ್ತು. ಆದರೆ ಹೆಚ್ಚಿನ ಅರ್ಜಿದಾರರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಈಗ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 15,...
ಮೈಸೂರು, ಮಾ.07: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕರಾಮುವಿ) ಆವರಣದಲ್ಲಿ ಶನಿವಾರ ನಡೆದ ವಿಶೇಷ ಸಮಾರಂಭದಲ್ಲಿ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅವರಿಗೆ ‘ಭಾರತ ರತ್ನ ಡಾ. ಸಿ.ಎನ್.ಆರ್. ರಾವ್ ವಿಜ್ಞಾನ ಪುರಸ್ಕಾರ–2026’ ಪ್ರದಾನ ಮಾಡಲಾಯಿತು. ಬೆಂಗಳೂರಿನ ಸ್ವದೇಶಿ ವಿಜ್ಞಾನ ಆಂದೋಲನ–ಕರ್ನಾಟಕ ವತಿಯಿಂದ ಈ ಪ್ರತಿಷ್ಠಿತ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು. ಸಮಾರಂಭದಲ್ಲಿ ಸ್ವದೇಶಿ ವಿಜ್ಞಾನ ಆಂದೋಲನದ ಅಧ್ಯಕ್ಷರಾದ ಡಾ. ಎಂ.ಎಸ್. ಜಗದೀಶ್ ಅವರು ಪ್ರೊ. ಶರಣಪ್ಪ ವಿ. ಹಲಸೆ ಅವರಿಗೆ ಪ್ರಶಸ್ತಿ ಫಲಕ, ಗೌರವಪತ್ರ ಹಾಗೂ ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿದರು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ದೀರ್ಘಕಾಲದ ಸೇವೆ, ಸಂಶೋಧನೆಗೆ ನೀಡಿದ ಕೊಡುಗೆ ಮತ್ತು ಶೈಕ್ಷಣಿಕ ಆಡಳಿತದಲ್ಲಿ ತೋರಿದ ದೂರದೃಷ್ಟಿಯ ನಾಯಕತ್ವವನ್ನು ಗುರುತಿಸಿ ಈ ಪುರಸ್ಕಾರ ನೀಡಲಾಗಿದೆ ಎಂದು ಆಯೋಜಕರು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಎಂ.ಎಸ್. ಜಗದೀಶ್, “ಪ್ರೊ. ಶರಣಪ್ಪ ವಿ....
ವರದಿ:-ವಡ್ಡರಕೊಪ್ಪಲುಶಿವರಾಮು. ಕೆ.ಆರ್.ನಗರ. ಮಾ. 07:- ಮಠದ ಅಭಿವೃದ್ಧಿಯ ಜೊತೆಗೆ ಮಠಕ್ಕೆ ಬರುವ ಭಕ್ತರ ಹಿತ ಮತ್ತು ಕ್ಷೇಮವನ್ನ ಅತ್ಯಂತ ಕಾಳಜಿಯಿಂದ ನಮ್ಮ ಮಟ್ಟದ ಭಕ್ತರು ನೋಡಿಕೊಳ್ಳಲಿದ್ದಾರೆ ಎಂದು...
ಮೈಸೂರು: ನಗರದಲ್ಲಿ ಸ್ವಚ್ಛತೆ ಹಾಗೂ ತ್ಯಾಜ್ಯ ನಿರ್ವಹಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಾರ್ಚ್ 8, 2026ರಂದು “ಸ್ವಚ್ಛತಾ ರೋಡ್ ಶೋ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮೈಸೂರು ಮಹಾನಗರ ಪಾಲಿಕೆಯ ಘನ ತ್ಯಾಜ್ಯ ನಿರ್ವಹಣಾ ವಿಭಾಗ (SWM) ವತಿಯಿಂದ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದ್ದು, ನಗರದಲ್ಲಿ ಕಸ ವಿಂಗಡಣೆ, ಮನೆಮನೆಗೆ ತ್ಯಾಜ್ಯ ಸಂಗ್ರಹಣೆ ಮತ್ತು ಸ್ವಚ್ಛತಾ ಕ್ರಮಗಳ ಬಗ್ಗೆ ನಾಗರಿಕರಿಗೆ ಅರಿವು ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ಪಾಲಿಕೆ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕಾರ್ಯಕ್ರಮದ ಅಂಗವಾಗಿ ನಗರದಲ್ಲಿನ ವಿವಿಧ ಪ್ರದೇಶಗಳಲ್ಲಿ ಸ್ವಚ್ಛತಾ ಜಾಗೃತಿ ಮೆರವಣಿಗೆ ನಡೆಸಲಾಗುತ್ತದೆ. ಪಾಲಿಕೆ ಸಿಬ್ಬಂದಿ, ಸ್ವಚ್ಛತಾ ಕಾರ್ಯಕರ್ತರು ಹಾಗೂ ಸ್ವಯಂಸೇವಕರು ಭಾಗವಹಿಸಿ ಸಾರ್ವಜನಿಕರಿಗೆ ಕಸದ ಸರಿಯಾದ ವಿಂಗಡಣೆ, ತೇವ ಕಸ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ನೀಡುವ ಮಹತ್ವವನ್ನು ತಿಳಿಸಿಕೊಡಲಿದ್ದಾರೆ. ಮನೆಯಿಂದ ಮನೆಗೆ ತ್ಯಾಜ್ಯ ಸಂಗ್ರಹಣೆ (Door-to-Door...
ಮೈಸೂರು:- ಮಾನ್ಯ ಮುಖ್ಯಮಂತ್ರಿಗಳು ಮಂಡಿಸಿದ 2026-27ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದು 56,432 ಹುದ್ದೆಗಳನ್ನು ಈ ವರ್ಷದಲ್ಲಿ ಭರ್ತಿ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿರುವುದು ಸ್ವಾಗತಾರ್ಹವಾದರೂ, 800 ಕೆಪಿಎಸ್ ಶಾಲೆಗಳನ್ನು ತೆರೆಯುವ ಯೋಜನೆಯಿಂದ 40,000ಕ್ಕೂ ಹೆಚ್ಚು ಶಾಲೆಗಳು ಮುಚ್ಚಲಿವೆ. ತತ್ಫಲವಾಗಿ ಸಾವಿರಾರು ಶಿಕ್ಷಕರ ಹುದ್ದೆಗಳು ಕಡಿತಗೊಳ್ಳಲಿವೆ. ಹೊಸ ಉದ್ಯೋಗ ಸೃಷ್ಟಿಯ ಬದಲಿಗೆ ಇರುವ ಉದ್ಯೋಗಗಳನ್ನು ನಾಶಗೊಳಿಸುವ ಯೋಜನೆ ಇದಾಗಿದೆ. ಯುವಜನರ ಸಮಗ್ರ ಅಭಿವೃದ್ಧಿಗೆ ಯಾವುದೇ ನಿರ್ದಿಷ್ಟ ಯೋಜನೆಗಳಿಲ್ಲದ, ಯಾವುದೇ ಸ್ಪಷ್ಟ ಉದ್ಯೋಗ ನೀತಿ ಇಲ್ಲದ, ಅದರಲ್ಲೂ ಮುಖ್ಯವಾಗಿ ಕಳೆದ ವರ್ಷ ಸರ್ಕಾರ ಘೋಷಿಸಿದ ಯುವಜನ ನೀತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅವಶ್ಯಕತೆ ಇರುವ ಕಾರ್ಯಯೋಜನೆ ಇಲ್ಲದ ಬಜೆಟ್ ಇದಾಗಿದೆ. ನಿರುದ್ಯೋಗಿ ಯುವಜನರಿಗೆ ನೀಡುತ್ತಿದ್ದ ಯುವನಿಧಿ ಯೋಜನೆಗೆ ಈ ಸಲದ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿರುವ ಕುರಿತು ಸ್ಪಷ್ಟತೆಗಳಿಲ್ಲ. ಮತ್ತೊಂದೆಡೆ ಜನಸಾಮಾನ್ಯರನ್ನು, ಅದರಲ್ಲೂ ಮುಖ್ಯವಾಗಿ ಯುವಜನರನ್ನು ಸಾಂಸ್ಕೃತಿಕವಾಗಿ ಹಾಳು...