Latest News

Latest News

ರಾಜ್ಯ ಬಜೆಟ್ ಕುರಿತು ಆತ್ಮಾವಲೋಕನ ಅಗತ್ಯ: ಮೈಸೂರು ಕನ್ನಡ ವೇದಿಕೆ ವತಿಯಿಂದ ಆಗ್ರಹ

    ಮೈಸೂರು, ಫೆ.27: ರಾಜ್ಯ ಸರ್ಕಾರ 2026ನೇ ಸಾಲಿನ ಬಜೆಟ್ ಮಂಡನೆಗೆ ಸಜ್ಜಾಗಿರುವ ಹಿನ್ನೆಲೆಯಲ್ಲಿ, ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಅಭಿವೃದ್ಧಿ ಆದ್ಯತೆಗಳ ಕುರಿತು ಪ್ರಜ್ಞಾವಂತ ಮತದಾರರು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ಮೈಸೂರು ಜಿಲ್ಲೆಯ ನಾಗರಿಕರು ಅಭಿಪ್ರಾಯಪಟ್ಟರು. ನಗರದಲ್ಲಿ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಮುಖಂಡರು, ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಆಡಳಿತದಲ್ಲಿ ಸ್ಥಿರತೆ ಕಾಣಿಸದೆ, ಮುಖ್ಯಮಂತ್ರಿ ಸ್ಥಾನಕ್ಕಾಗಿ ಗುಂಪುಗಾರಿಕೆ, ಪದೇಪದೇ ದೆಹಲಿಗೆ ಭೇಟಿ, ಹಾಗೂ ವಿವಿಧ ನಿಗಮ ಮಂಡಳಿಗಳಲ್ಲಿ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿರುವುದಾಗಿ ಆರೋಪಿಸಿದರು. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಖಜಾನೆ ಮೇಲೆ ಹೆಚ್ಚಿನ ಹೊರೆ ಬಿದ್ದಿದ್ದು, ಇದರ ಪರಿಣಾಮವಾಗಿ ಕೆಲವು ಸರ್ಕಾರಿ ಇಲಾಖೆಗಳಲ್ಲಿ ಮತ್ತು ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ವೇತನ ವಿತರಣೆ ವಿಳಂಬವಾಗುತ್ತಿರುವ ಪರಿಸ್ಥಿತಿ ಉಂಟಾಗಿದೆ ಎಂದು ಅವರು ಹೇಳಿದರು. ಉತ್ತರ ಕರ್ನಾಟಕ ಭಾಗದಲ್ಲಿ ಸಾವಿರಾರು ನಿರುದ್ಯೋಗಿ ಯುವಕರು ಉದ್ಯೋಗದ ಬೇಡಿಕೆ ಇಟ್ಟುಕೊಂಡು...
Latest News

ಪರಿಶಿಷ್ಟ ಜಾತಿಯ ಬಲಗೈ ವರ್ಗಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು: ಮಾಜಿ ಸದಸ್ಯ ಅಚ್ಚುತಾನಂದ

  ವರದಿ:-ವಡ್ಡರಕೊಪ್ಪಲು ಶಿವರಾಮು. ಕೆ ಆರ್ ನಗರ. ಫೆ. 27:- ಪರಿಶಿಷ್ಟ ಜಾತಿಯ ಬಲಗೈ ವರ್ಗಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಈಗ ಜಾರಿಗೆ ತಂದಿರುವ ವರದಿಯನ್ನು ರದ್ದುಪಡಿಸಬೇಕು...
Latest News

ಮುಖ್ಯ ಇಂಜಿನಿಯರ್ ಮೃತ್ಯುಂಜಯ ಅವರಿಗೆ ಆತ್ಮೀಯ ಬೀಳ್ಕೊಡುಗೆ

ಮೈಸೂರು, ಫೆ.26, 2026:- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಮೈಸೂರು ವೃತ್ತದ ಮುಖ್ಯ ಇಂಜಿನಿಯರ್ ಆಗಿದ್ದ ಮೃತ್ಯುಂಜಯ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ...
Latest News

ಮಾ.1ರಂದು ಕಲಾ ಮಂದಿರದಲ್ಲಿ ರೇಣುಕಾಚಾರ್ಯ ಜಯಂತಿ – ಓವಲ್ ಮೈದಾನದಲ್ಲಿ ವಿಶೇಷ ಮಕ್ಕಳಿಗಾಗಿ ಕ್ರೀಡಾಕೂಟ

  ಮೈಸೂರು:-  ಜಿಲ್ಲಾಡಳಿತ ಹಾಗೂ ರೇಣುಕಾಚಾರ್ಯ ಜಯಂತ್ಯುತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 1ರಂದು ಬೆಳಗ್ಗೆ 10.30ಕ್ಕೆ ನಗರದ ಕಲಾ ಮಂದಿರದಲ್ಲಿ ರೇಣುಕಾಚಾರ್ಯ ಜಯಂತಿಯನ್ನು ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತದೆ ಎಂದು ಸಮಿತಿ ಪದಾಧಿಕಾರಿ ಶ್ರೀಶೈಲ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜ ಸುಧಾರಕ ಹಾಗೂ ಧಾರ್ಮಿಕ ಚಿಂತಕರಾದ ರೇಣುಕಾಚಾರ್ಯರ ಜೀವನ ಮತ್ತು ಸಂದೇಶಗಳನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಸಚಿವ ಕೆ. ವೆಂಕಟೇಶ್, ಶಾಸಕ ಅನಿಲ್ ಕುಮಾರ್, ಎ.ಬಿ. ರಮೇಶ್ ಬಂಡಿಸಿದ್ದೇಗೌಡ ಸೇರಿದಂತೆ ಹಲವಾರು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿರುವರು ಎಂದು ಹೇಳಿದರು. ಕಾರ್ಯಕ್ರಮಕ್ಕೆ ಶಾಸಕ ಹರೀಶ್ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರನ್ನು ಸನ್ಮಾನಿಸುವುದರ ಜೊತೆಗೆ ರೇಣುಕಾಚಾರ್ಯರ ಆದರ್ಶಗಳು ಹಾಗೂ ಸಮಾಜ ಸೇವೆಯ ಕುರಿತಾಗಿ ಉಪನ್ಯಾಸ ಕಾರ್ಯಕ್ರಮವೂ ನಡೆಯಲಿದೆ...
Latest News

ಒಳಚರಂಡಿ ನೀರು ಕಾಲುವೆ ಸೇರದಂತೆ ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಿ: ಶಾಸಕ ಜಿಟಿಡಿ

ಲಿಂಗಾಂಬುದಿಕೆರೆಗೆ ಹರಿಯುವ ಯುಜಿಡಿ ನೀರು ತಡೆಗೆ ಶೀಘ್ರ ಶಾಶ್ವತ ಪರಿಹಾರ: ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆಗೆ ನಿರ್ಧಾರ ಮೈಸೂರು:-  ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ ಜತೆಗೆ,...
Latest News

ಹೂಟಗಳ್ಳಿ ನಗರಸಭೆಯ ನೂತನ ಕಚೇರಿ ಕಾರ್ಯಾರಂಭ: ವಿಶೇಷ ಪೂಜೆಯೊಂದಿಗೆ ಸೇವೆಗೆ ಚಾಲನೆ

ಮೈಸೂರು :- ಮೈಸೂರು ತಾಲ್ಲೂಕಿನ ಹೂಟಗಳ್ಳಿ ನಗರದ ಕೆ.ಹೆಚ್.ಬಿ. ಕಾಲೋನಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಹೂಟಗಳ್ಳಿ ನಗರಸಭೆಯ ಆಡಳಿತ ಕಚೇರಿ ಗುರುವಾರ ವಿಶೇಷ ಪೂಜೆ ನೆರವೇರಿಸುವ ಮೂಲಕ ಅಧಿಕೃತವಾಗಿ...
Latest News

ಇಂದಿನಿಂದ ಮೈಸೂರಿನಲ್ಲಿ ಕಿಸಾನ್ ಸ್ವರಾಜ್ ಸಮ್ಮೇಳನ

ಮೈಸೂರು,ಫೆ.26,: ಸಾವಯವ ಕೃಷಿಕರ ಕುಂಭಮೇಳ ಎಂದು ಖ್ಯಾತಿ ಪಡೆದಿರುವ ಕಿಸಾನ್ ಸ್ವರಾಜ್ ಸಮ್ಮೇಳನವು ಇಂದಿನಿಂದ ( ಫೆ.27,ಶುಕ್ರವಾರ) ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ ಮುಕ್ತ ಗಂಗೋತ್ರಿ  ಆವರಣದಲ್ಲಿ...
Latest News

ಸರ್ಕಾರಿ ಆಸ್ತಿಯನ್ನು ಉಳಿಸಿದ ಶಾಸಕ ಟಿ.ಎಸ್. ಶ್ರೀವತ್ಸರಿಗೆ ನಾಗರಿಕರಿಂದ ಅಭಿನಂದನೆ

ಮೈಸೂರು:- ಮೈಸೂರಿನ ಕೆ.ಸಿ. ಬಡಾವಣೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಸರ್ಕಾರಿ ಆಸ್ತಿಯನ್ನು ಸಂರಕ್ಷಿಸಲು ಮುಂದಾಗಿ ಕ್ರಮ ಕೈಗೊಂಡಿರುವ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಅವರಿಗೆ ಅಗ್ರಹಾರದಲ್ಲಿರುವ...
Latest News

ಕೆಎಸ್ಐಸಿ ಜಮೀನಿನಲ್ಲಿ ಕ್ರೀಡಾಂಗಣ ವಿವಾದ: ರಾಜಕೀಯ ಕಣ ಕಾದು ಕೊಂಡಿದೆಯೇ? ಯದುವೀರ್–ಪ್ರತಾಪ್ ಸಿಂಹ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡದ್ದು ಚರ್ಚೆಗೆ ಕಾರಣ

ಮೈಸೂರು :- ಟಿ. ನರಸೀಪುರದಲ್ಲಿ ಇರುವ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ (ಕೆಎಸ್ಐಸಿ) ಫಿಲೇಚರ್ ಕಾರ್ಖಾನೆಯ ಜಮೀನಿನಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾಪವು ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು,...
Latest News

ಮೈಸೂರು ನಗರ ಪೊಲೀಸ್ ಸಾಧನೆ: 105 ಪ್ರಕರಣ ಪತ್ತೆ – ಸುಮಾರು ₹2.96 ಕೋಟಿ ಮೌಲ್ಯದ ವಸ್ತು ವಶ

ಮೈಸೂರು:-  ಮೈಸೂರು ನಗರ ಪೊಲೀಸ್ ಇಲಾಖೆ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಕಳವು ಪ್ರಕರಣಗಳನ್ನು ಭೇದಿಸಿ ಮಹತ್ವದ ಸಾಧನೆ ಮಾಡಿದ್ದು, ಒಟ್ಟು 105 ಪ್ರಕರಣಗಳನ್ನು ಪತ್ತೆಹಚ್ಚಿ...
1 14 15 16 17 18 45
Page 16 of 45