ಉಪ್ಪಾರ ಸಮಾಜದವರು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಬೇಕೆಂದು ಚಾಮರಾಜನಗರ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಕರೆ ನೀಡಿದರು.
ಮೈಸೂರು:- ನಗರದ ಕರ್ನಾಟಕ ಕಲಾಮಂದಿರದಲ್ಲಿ ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರರ ಸಂಘದ ವತಿಯಿಂದ ಆಯೋಜಿಸಿದ್ದ ಸಂಘದ 30ನೇ ವಾರ್ಷಿಕ ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರಗಳ ಸಾಧಕರು...









