ವರದಿ:-ವಡ್ಡರಕೊಪ್ಪಲು ಶಿವರಾಮು. ಕೆ ಆರ್ ನಗರ. ಫೆ. 27:- ಪರಿಶಿಷ್ಟ ಜಾತಿಯ ಬಲಗೈ ವರ್ಗಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಈಗ ಜಾರಿಗೆ ತಂದಿರುವ ವರದಿಯನ್ನು ರದ್ದುಪಡಿಸಬೇಕು...
ಮೈಸೂರು, ಫೆ.26, 2026:- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಮೈಸೂರು ವೃತ್ತದ ಮುಖ್ಯ ಇಂಜಿನಿಯರ್ ಆಗಿದ್ದ ಮೃತ್ಯುಂಜಯ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ...
ಮೈಸೂರು:- ಜಿಲ್ಲಾಡಳಿತ ಹಾಗೂ ರೇಣುಕಾಚಾರ್ಯ ಜಯಂತ್ಯುತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 1ರಂದು ಬೆಳಗ್ಗೆ 10.30ಕ್ಕೆ ನಗರದ ಕಲಾ ಮಂದಿರದಲ್ಲಿ ರೇಣುಕಾಚಾರ್ಯ ಜಯಂತಿಯನ್ನು ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತದೆ ಎಂದು ಸಮಿತಿ ಪದಾಧಿಕಾರಿ ಶ್ರೀಶೈಲ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜ ಸುಧಾರಕ ಹಾಗೂ ಧಾರ್ಮಿಕ ಚಿಂತಕರಾದ ರೇಣುಕಾಚಾರ್ಯರ ಜೀವನ ಮತ್ತು ಸಂದೇಶಗಳನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಸಚಿವ ಕೆ. ವೆಂಕಟೇಶ್, ಶಾಸಕ ಅನಿಲ್ ಕುಮಾರ್, ಎ.ಬಿ. ರಮೇಶ್ ಬಂಡಿಸಿದ್ದೇಗೌಡ ಸೇರಿದಂತೆ ಹಲವಾರು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿರುವರು ಎಂದು ಹೇಳಿದರು. ಕಾರ್ಯಕ್ರಮಕ್ಕೆ ಶಾಸಕ ಹರೀಶ್ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರನ್ನು ಸನ್ಮಾನಿಸುವುದರ ಜೊತೆಗೆ ರೇಣುಕಾಚಾರ್ಯರ ಆದರ್ಶಗಳು ಹಾಗೂ ಸಮಾಜ ಸೇವೆಯ ಕುರಿತಾಗಿ ಉಪನ್ಯಾಸ ಕಾರ್ಯಕ್ರಮವೂ ನಡೆಯಲಿದೆ...
ಲಿಂಗಾಂಬುದಿಕೆರೆಗೆ ಹರಿಯುವ ಯುಜಿಡಿ ನೀರು ತಡೆಗೆ ಶೀಘ್ರ ಶಾಶ್ವತ ಪರಿಹಾರ: ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆಗೆ ನಿರ್ಧಾರ ಮೈಸೂರು:- ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ ಜತೆಗೆ,...
ಮೈಸೂರು :- ಮೈಸೂರು ತಾಲ್ಲೂಕಿನ ಹೂಟಗಳ್ಳಿ ನಗರದ ಕೆ.ಹೆಚ್.ಬಿ. ಕಾಲೋನಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಹೂಟಗಳ್ಳಿ ನಗರಸಭೆಯ ಆಡಳಿತ ಕಚೇರಿ ಗುರುವಾರ ವಿಶೇಷ ಪೂಜೆ ನೆರವೇರಿಸುವ ಮೂಲಕ ಅಧಿಕೃತವಾಗಿ...
ಮೈಸೂರು,ಫೆ.26,: ಸಾವಯವ ಕೃಷಿಕರ ಕುಂಭಮೇಳ ಎಂದು ಖ್ಯಾತಿ ಪಡೆದಿರುವ ಕಿಸಾನ್ ಸ್ವರಾಜ್ ಸಮ್ಮೇಳನವು ಇಂದಿನಿಂದ ( ಫೆ.27,ಶುಕ್ರವಾರ) ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ ಮುಕ್ತ ಗಂಗೋತ್ರಿ ಆವರಣದಲ್ಲಿ...
ಮೈಸೂರು:- ಮೈಸೂರಿನ ಕೆ.ಸಿ. ಬಡಾವಣೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಸರ್ಕಾರಿ ಆಸ್ತಿಯನ್ನು ಸಂರಕ್ಷಿಸಲು ಮುಂದಾಗಿ ಕ್ರಮ ಕೈಗೊಂಡಿರುವ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಅವರಿಗೆ ಅಗ್ರಹಾರದಲ್ಲಿರುವ...
ಮೈಸೂರು :- ಟಿ. ನರಸೀಪುರದಲ್ಲಿ ಇರುವ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ (ಕೆಎಸ್ಐಸಿ) ಫಿಲೇಚರ್ ಕಾರ್ಖಾನೆಯ ಜಮೀನಿನಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾಪವು ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು,...
ಮೈಸೂರು:- ಮೈಸೂರು ನಗರ ಪೊಲೀಸ್ ಇಲಾಖೆ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಕಳವು ಪ್ರಕರಣಗಳನ್ನು ಭೇದಿಸಿ ಮಹತ್ವದ ಸಾಧನೆ ಮಾಡಿದ್ದು, ಒಟ್ಟು 105 ಪ್ರಕರಣಗಳನ್ನು ಪತ್ತೆಹಚ್ಚಿ...
ಮೈಸೂರು:- ಕಬಿನಿ, ಬಂಡಿಪುರ ಹಾಗೂ ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ತಲೆದೋರಿರುವ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವಲ್ಲಿ ಅಧಿಕಾರಿಗಳು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ...