ಡಿವೈಡರ್ ಹಾರಿ KSRTC ಬಸ್ಸಿಗೆ ನೆಲಮಂಗಲ ಬಳಿ ಗುದ್ದಿದ ಕಾರು: ಐದು ಜನರ ಸಾ*
ಬೆಂಗಳೂರಿನ ನೆಲಮಂಗಲ ಬಳಿ ಡಿವೈಡರ್ ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಜಂಪ್ ಮಾಡಿ ಗುದ್ದಿದ ಕಾರು : ವಿದ್ಯಾರ್ಥಿ ಸೇರಿ ಐವರು ಮೃ*ಪಟ್ಟರು ಬೆಂಗಳೂರು, ಫೆಬ್ರವರಿ 15:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಹತ್ತಿರದ ಮಾದನಾಯಕನ ಹಳ್ಳಿಯ ಸಮಿಪ ಬೆಳಗಿನ ಜಾವ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ಜನ ಯುವಕರು ದು * ರ್ಮರಣ ಹೊಂದಿರುವ ಘಟನೆ ಅಲ್ಲಿ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ತುಮಕೂರು ಕಡೆಯಿಂದ ಬೆಂಗಳೂರಿನತ್ತ ಬರುತ್ತಿದ್ದ ಇಂಡಿಕಾ ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಹಾರಿ ಎದುರು ದಿಕ್ಕಿನಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃ*ಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಇನ್ನೊಬ್ಬರು ಆಸ್ಪತ್ರೆಗೆ ಸಾಗಿಸಿದ ನಂತರ ಚಿಕಿತ್ಸೆ ಫಲಕಾರಿಯಾಗದೆ ಸಾ* ನ್ನಪ್ಪಿದ್ದಾರೆ ಅಪಘಾತ ಆದಾ ಜಿಂದಾಲ್ ಪಕ್ಕದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಎಂದು ನೆಲಮಂಗಲ ಪೊಲೀಸರು ತಿಳಿಸಿದ್ದಾರೆ. ರಾತ್ರಿ ವೇಳೆ ಅದ್ದರಿಂದ...







