ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿ ಮಾಡಲು ಅಧಿಕಾರಿಗಳು ಶ್ರಮಿಸಿ: ಡಾ: ಪಿ ಶಿವರಾಜ್
ಮೈಸೂರು,ಫೆ.02:- ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯಾಗಿ ಮಾಡಲು ಅಧಿಕಾರಿಗಳು ಶ್ರಮಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ: ಪಿ.ಶಿವರಾಜ್ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ...







