ಜಮೀನು ಬರೆದುಕೊಡಿ ಎಂದು ಕಿರುಕುಳ: ಪ್ರಭಾವಿ ಮುಖಂಡ ಹಾಗೂ ಪೊಲೀಸರ ವಿರುದ್ಧ ಕುಟುಂಬದ ಗಂಭೀರ ಆರೋಪ
ಮೈಸೂರು : ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಪ್ರಭಾವಿ ರಾಜಕೀಯ ಮುಖಂಡರೊಬ್ಬರು ಜಮೀನು ತಮ್ಮ ಹೆಸರಿಗೆ ಬರೆದುಕೊಡಲು ಒತ್ತಾಯಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ...





