02-03-2026 ರ ದಿನ ಭವಿಷ್ಯ
ಮೇಷ: ಸ್ವಪ್ರಯತ್ನದಿಂದ ಕಾರ್ಯ ಕ್ಷೇತ್ರಗಳಲ್ಲಿ ಮುನ್ನಡೆ. ಮಕ್ಕಳ ವಿಚಾರವಾಗಿ ವಿವಾದ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರ. ಶುಭಸಂಖ್ಯೆ: 3 ವೃಷಭ: ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ವಿರೋಧಿಗಳು ಸಹ ಕಾರ್ಯಗಳಲ್ಲಿ ಬೆಂಬಲ ಸೂಚಿಸುವರು. ಸ್ವಲ್ಪ ಎಚ್ಚರ ವಹಿಸಿರಿ. ಶುಭಸಂಖ್ಯೆ: 8 ಮಿಥುನ: ಹಿರಿಯರ ಸಲಹೆಗಳಿಂದ ಅಭಿವೃದ್ಧಿ. ಮಕ್ಕಳ ಆರೋಗ್ಯದ ಕಡೆ ಹೆಚ್ಚಿನ ಗಮನ ಅಗತ್ಯ. ಹಣದ ವ್ಯವಹಾರಗಳಲ್ಲಿ ಉತ್ತಮ ಫಲ. ಶುಭಸಂಖ್ಯೆ: 9 ಕಟಕ: ನಿರ್ಧಾರಗಳನ್ನು ಬದಲಿಸುವ ನಿಮ್ಮ ನಡವಳಿಕೆ ಯಿಂದ ಕುಟುಂಬದಲ್ಲಿ ಅಸಹನೆ. ಸಿಹಿ ಅಂಗಡಿ ಮಾಲೀಕರಿಗೆ ಲಾಭ ಹೆಚ್ಚುತ್ತದೆ. ಶುಭಸಂಖ್ಯೆ:2 ಸಿಂಹ: ಆರೋಗ್ಯದ ವಿಚಾರದಲ್ಲಿ ಆತುರದ ನಿರ್ಧಾರ ಬೇಡ. ಮಹಿಳೆಯರಿಗೆ ಕುಟುಂಬದಲ್ಲಿ ನೆಮ್ಮದಿ. ವೃತ್ತಿಯ ಸಮಸ್ಯೆಗಳಿಗೆ ಪರಿಹಾರ. ಶುಭಸಂಖ್ಯೆ: 2 ಕನ್ಯಾ: ಸ್ನೇಹಿತರೊಂದಿಗಿನ ಭಿನ್ನಾಭಿಪ್ರಾಯ ಶಮನ. ಸಾಲ ಮರುಪಾವತಿಸಿ ಗೌರವ ಉಳಿಸಿಕೊಳ್ಳಿ. ವಸ್ತ್ರ ವ್ಯಾಪಾರಿಗಳಿಗೆ ಆದಾಯ ಹೆಚ್ಚಳ. ಶುಭಸಂಖ್ಯೆ: 6 ತುಲಾ: ಸಂಪನ್ಮೂಲ ಕ್ರೋಡೀಕರಿಸಲು ಮಾಡಿದ...









