ಮಂಡಲ ಮಟ್ಟದ ಪ್ರಶಿಕ್ಷಣ ವರ್ಗ ಉದ್ಘಾಟನೆ ಬಿಜೆಪಿ ಬಲಿಷ್ಠ ಪಕ್ಷ: ಕುಂಬ್ರಳ್ಳಿ ಸುಬ್ಬಣ್ಣ
ವರದಿ:ರವಿಚಂದ್ರ ಬೂದಿತಿಟ್ಟು ಪಿರಿಯಾಪಟ್ಟಣ: ಬಿಜೆಪಿ ಪಕ್ಷದ ತತ್ವಸಿದ್ಧಾಂತ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕಾರ್ಯಕರ್ತರಿಗೆ ತಿಳಿಸುವ ಉದ್ದೇಶದಿಂದ ಪ್ರಶಿಕ್ಷಣ ಮಹಾ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ...






