ಎಕ್ಸೆಗ್ರೇಷಿಯ ವಿತರಣೆಯಲ್ಲಿ ಆಗಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಿ : ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ
ಮೈಸೂರು:- ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಎಕ್ಸ್‌ಗ್ರೇಷಿಯ ಪಾವತಿಸಲು ಬಿಡುಗಡೆ ಮಾಡಿರುವ ಹಣ ವಿತರಣೆಯಲ್ಲಿ ಆಗಿರುವ ಅಕ್ರಮದ ತನಿಖೆ ನಡೆಸಿ, ನೈಜ ರೈತರಿಗೆ ಪರಿಹಾರ ಪಾವತಿಸುವಂತೆ...













