Latest News

ಮಹಿಳೆಯರಿಗೆ ಉಚಿತ ಎಚ್ ಪಿ ವಿ ಲಸಿಕೆ: ಭಾರತ್ ಆಸ್ಪತ್ರೆಯಲ್ಲಿ ಅಭಿಯಾನಕ್ಕೆ ಚಾಲನೆ

ಮೈಸೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಶುಕ್ರವಾರ ಭಾರತ್ ಆಸ್ಪತ್ರೆ ಮತ್ತು ಇನ್ಸ್ಟಿಟ್ಯೂಟ್ ಆಫ್...
Latest News

ತಂಬಾಕು ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರದ ಗಮನ ಸೆಳೆದ ದೇವೇಗೌಡ–ಕುಮಾರಸ್ವಾಮಿ

ವಿಶೇಷ ವರದಿ :-ವಡ್ಡರಕೊಪ್ಪಲು ಶಿವರಾಮು. ಕೆ ಆರ್.ನಗರ. ಮಾ.13:-ರೈತರ  ಸಂಕಷ್ಟಕ್ಕೆ ಧಾವಿಸಿದ ಜೆಡಿಎಸ್ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮತ್ತು ಕೇಂದ್ರ ಸಚಿವರು...
Latest News

ಕಾಳಿಹುಂಡಿ ಶಿವಕುಮಾರ್ ಗೆ “ಕರ್ನಾಟಕ ರಾಜ್ಯ ರತ್ನ” ರಾಜ್ಯ ಪ್ರಶಸ್ತಿ.

ಬೆಂಗಳೂರಿನ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಸಾಂಸ್ಕೃತಿಕ ರಂಗದಲ್ಲಿ ದೊಡ್ಡ ಹೆಸರು ಪಡೆದಿರುವ ಸಂಸ್ಥೆಯಾಗಿದ್ದು,  ಹಲವು ಸಾಧಕರನ್ನು ಗುರುತಿಸುತ್ತಾ ಬರುತ್ತಿದೆ. ಪ್ರತಿಷ್ಠಿತ ಈ ಸಂಸ್ಥೆಯಿಂದ ಕೊಡ...
Latest News

ತಂಬಾಕು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದ ದೇವೇಗೌಡ–ಕುಮಾರಸ್ವಾಮಿ

ದೆಹಲಿ :- ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಹಾಗೂ ಕೇಂದ್ರ ಸಚಿವರಾದ ಶ್ರೀ ಹೆಚ್ ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ...
Latest News

ಜಿಎಸ್ಎಸ್ಎಸ್ಐಇಟಿಡಬ್ಲ್ಯೂನಲ್ಲಿ ‘Hack The Hackers–2026’ ಹ್ಯಾಕಥಾನ್: ವಿದ್ಯಾರ್ಥಿಗಳಿಂದ ಹೊಸ ಆವಿಷ್ಕಾರಗಳಿಗೆ ವೇದಿಕೆ

ಮೈಸೂರು, ಮಾ.12: ತಂತ್ರಜ್ಞಾನ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ಸಮಸ್ಯೆ ಪರಿಹಾರ ಸಾಮರ್ಥ್ಯವನ್ನು ಉತ್ತೇಜಿಸುವ ಉದ್ದೇಶದಿಂದ ನಗರದ ಜಿ.ಎಸ್.ಎಸ್.ಎಸ್.ಐಇಟಿಡಬ್ಲ್ಯೂ (GSSSIETW) ಕಾಲೇಜಿನ ಮಾಹಿತಿ ವಿಜ್ಞಾನ ಮತ್ತು ಇಂಜಿನಿಯರಿಂಗ್...
Latest News

ಕಿಡ್ನಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ : ಮಲ್ಲಿಕಾರ್ಜುನ ಬಾಲದಂಡಿ

ಮೈಸೂರು : ಮಾ. 12 : ಕಿಡ್ನಿಯ ಆರೋಗ್ಯದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಹೆಚ್ಚು ಜಾಗೃತಿ ಮೂಡಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಕರೆ ನೀಡಿದರು....
Latest News

ಮಹಿಳೆಯರಿಗಾಗಿ ರಸಪ್ರಶ್ನೆ ಸ್ಪರ್ಧೆ: ಮೈಸೂರು ಬುಕ್ ಕ್ಲಬ್ಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಯಶಸ್ವಿ ಆಯೋಜನೆ

ಮೈಸೂರು :-  ನಗರದ ಸಾಹಿತ್ಯ ಹಾಗೂ ಓದು ಸಂಸ್ಕೃತಿಯನ್ನು ಉತ್ತೇಜಿಸುವ ಉದ್ದೇಶದಿಂದ ಮೈಸೂರು ಬುಕ್ ಕ್ಲಬ್ಸ್ ಚಾರಿಟಬಲ್ ಟ್ರಸ್ಟ್‌ನ ಅಂಗ ಸಂಸ್ಥೆಯಾದ ಕನ್ನಡ ಓದುಗರ ಒಕ್ಕೂಟ ಮತ್ತು...
Latest News

ಜಲ ಜೀವನ್‌ ಮಿಷನ್‌ಗೆ ಕಾಯಕಲ್ಪ ನೀಡಿ, ಡಿಸೆಂಬರ್‌ 2028 ರವರೆಗೆ ವಿಸ್ತರಿಸಿದ್ದು ಸ್ವಾಗತಾರ್ಹಜಲ ಜೀವನ್‌ ಮಿಷನ್‌ಗೆ ಕಾಯಕಲ್ಪ ನೀಡಿ, ಡಿಸೆಂಬರ್‌ 2028 ರವರೆಗೆ ವಿಸ್ತರಿಸಿದ್ದು ಸ್ವಾಗತಾರ್ಹ

ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಂಸದ ಯದುವೀರ್‌ ಒಡೆಯರ್‌ ಮೈಸೂರು, ಮಾ. 12: ಜಲ ಜೀವನ್ ಮಿಷನ್ (JJM) 2.0 ಅಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ವಲಯದಲ್ಲಿ ಸುಧಾರಣೆಗಳ ಮೇಲೆ ಗಮನಹರಿಸಿ, ಯೋಜನೆಯ ವೆಚ್ಚವನ್ನು ಹೆಚ್ಚಿಸುವ ಮೂಲಕ ಮತ್ತು ಅನುಷ್ಠಾನವನ್ನು ಮರು ರಚಿಸುವ ಮೂಲಕ ಜಲ ಜೀವನ್ ಮಿಷನ್ ಅವಧಿಯನ್ನು ಡಿಸೆಂಬರ್ 2028 ರವರೆಗೆ ವಿಸ್ತರಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್‌ ಒಡೆಯರ್‌, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಸುಸ್ಥಿರ ಗ್ರಾಮೀಣ ಪೈಪ್‌ಲೈನ್ ಕುಡಿಯುವ ನೀರು ಪೂರೈಕೆಗಾಗಿ ‘ಜಲ ಜೀವನ್ ಮಿಷನ್’ (JJM) ಯೋಜನೆಯನ್ನು ಮರುಸಂಘಟಿಸುವ ಜಲಶಕ್ತಿ ಸಚಿವಾಲಯದ ಪ್ರಸ್ತಾವನೆಗೆ...
Latest News

ಗೃಹಬಳಕೆ ಅಡುಗೆ ಅನಿಲದ ಪೂರೈಕೆಯಲ್ಲಿ ತೊಂದರೆ ಇಲ್ಲ  :ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ: ಲಕ್ಷ್ಮಿ ಕಾಂತ ರೆಡ್ಡಿ ಜಿ

  ಮೈಸೂರು, ಮಾ.12:- ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲದ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ  ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ  ಅವರು ತಿಳಿಸಿದರು‌. ಅವರು ಬುಧವಾರ  ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ತೈಲ ಸರಬರಾಜು ಕಂಪನಿಗಳಾದ ಎಚ್ ಪಿ.ಸಿ.ಎಲ್, ಬಿ.ಪಿ.ಸಿ.ಎಲ್, ಐ.ಓ.ಸಿ.ಎಲ್ ದೊಂದಿಗೆ ಸಭೆ ನಡೆಸಿ ಅವರಿಂದ ಮಾಹಿತಿ ಪಡೆದು  ಜಿಲ್ಲೆಯಲ್ಲಿ ಗೃಹಬಳಕೆಯ ಸಿಲಿಂಡರ್ ಸರಬರಾಜಿನಲ್ಲಿ ಪ್ರಸ್ತುತ ಯಾವುದೇ ವ್ಯತ್ಯಯ ಉಂಟಾಗಿಲ್ಲ ಎಂದರು. ಸಾರ್ವಜನಿಕರು ಗೃಹಬಳಕೆ ಅನಿಲದ ಕೊರತೆ ಉಂಟಾಗಬಹುದು ಎಂಬ ಭಯದಿಂಸದ ಮುಂಗಡವಾಗಿ ಅಡುಗೆ ಅನಿಲ ಸಿಲೆಂಡರ್ ಬುಕ್ಕಿಂಗ್ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಸದ್ಯಕ್ಕೆ ಅಡುಗೆ ಅನಿಲದ ಪೂರೈಕೆಯಲ್ಲಿ ಯಾವುದೇ ದಕ್ಕೆ ಇರುವುದಿಲ್ಲ ಎಂದು ಖಚಿತಪಡಿಸಿದರು. ಜಿಲ್ಲೆಯಲ್ಲಿ ಅಡುಗೆ ಅನಿಲವನ್ನು ಅಕ್ರಮವಾಗಿ ಸಂಗ್ರಹಿಸುವುದು ಅಥವಾ ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದರೆ    ಕಾನೂನು ರೀತ್ಯ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು...
Latest News

ಮೈಸೂರು ತಾಲ್ಲೂಕು ಕಚೇರಿಗೆ ಪ್ರಾದೇಶಿಕ ಆಯುಕ್ತರ ಭೇಟಿ: ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ

  ಮೈಸೂರು, ಮಾ.11:- ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ಬುಧವಾರ ಮೈಸೂರು ತಾಲ್ಲೂಕು ಕಚೇರಿಗೆ ಭೇಟಿ ನೀಡಿ ವಿವಿಧ ರಾಜಸ್ವ ಹಾಗೂ ಆಡಳಿತಾತ್ಮಕ ಕಾರ್ಯಗಳ...
1 15 16 17 18 19 63
Page 17 of 63