ರೌಡಿಶೀಟರ್ ಕೊಲೆ ಪ್ರಕರಣ: ಮಾಜಿ ಸಚಿವರ ವಿರುದ್ಧ ತನಿಖೆ ತೀವ್ರ, ಕೋರ್ಟ್ ಹಾಜರು ಇಂದು ಬೆಂಗಳೂರು, ಫೆ.13: ರಾಜಧಾನಿಯನ್ನು ಬೆಚ್ಚಿಬೀಳಿಸಿದ್ದ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣ...
ಮೈಸೂರು:- ಸಮಾಜಮುಖಿ ಕಾರ್ಯಚಟುವಟಿಕೆಗಳ ಭಾಗವಾಗಿ ಸಮೃದ್ಧಿ ಟ್ರಸ್ಟ್ ವತಿಯಿಂದ ನಗರದ ಸುದರ್ಶನ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಕ್ಯಾಲೆಂಡರ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ 150ಕ್ಕೂ ಹೆಚ್ಚು...
ನಂಜನಗೂಡಿನ ಡಾ. ಬಿ. ಆರ್ ಅಂಬೇಡ್ಕರ್ ಸರ್ಕಲ್ ಬಳಿ, ರಾಜ್ಯ ಸರ್ಕಾರವು ಕೆಪಿಎಸ್ ಮ್ಯಾಗ್ನೆಟ್ ಶಾಲಾ ಯೋಜನೆ ಅಡಿಯಲ್ಲಿ ಮುಚ್ಚುತ್ತಿರುವ ಹದಿನಾರುಮೋಳೆ , ಮೂಡಹಳ್ಳಿ, ಮಲ್ಲರಾಜನಹುಂಡಿ, ಮಾದಯ್ಯನಹುಂಡಿ,...
ಮೈಸೂರು :- ಕೆಂಪಿಸಿದ್ದನ ಹುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ವಿಲೀನದ ಹೆಸರಿನಲ್ಲಿ ಮುಚ್ಚಲು ಹೊರಟಿರುವ ಸರ್ಕಾರದ ನಡೆ ಖಂಡಿಸಿ ಎಐಡಿಎಸ್ಓ ನೇತೃತ್ವದಲ್ಲಿ ಗ್ರಾಮಸ್ಥರು, ಪೋಷಕರು ಹಾಗೂ...
ಮ್ಯೂನಿಕ್ (ಜರ್ಮನಿ), ಫೆಬ್ರವರಿ 2026: ಮೈಸೂರು ಸಂಸದ ಹಾಗೂ ಮೈಸೂರು ಮಹಾರಾಜರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಫೆಬ್ರವರಿ 11ರಿಂದ 15ರವರೆಗೆ ಜರ್ಮನಿಯ ಬವೇರಿಯಾದ ಮ್ಯೂನಿಕ್ ನಗರದಲ್ಲಿ ನಡೆಯುತ್ತಿರುವ ಉನ್ನತ ಮಟ್ಟದ ರಾಜತಾಂತ್ರಿಕ ಹಾಗೂ ನೀತಿ ಸಂವಾದಗಳಲ್ಲಿ ಭಾಗವಹಿಸುತ್ತಿದ್ದಾರೆ. ಭಾರತ, ಬವೇರಿಯಾ ಮತ್ತು ಯುರೋಪಿಯನ್ ಒಕ್ಕೂಟದ ನಡುವಿನ ಸಹಕಾರ ಬಲಪಡಿಸುವ ಉದ್ದೇಶದಿಂದ ನಡೆಯುತ್ತಿರುವ ಈ ಕಾರ್ಯಕ್ರಮಗಳಲ್ಲಿ ಅವರು ಪ್ರಮುಖ ಭಾಷಣಕಾರರಾಗಿ ಮತ್ತು ಸಂವಾದ ಭಾಗಿಯಾಗಿದ್ದಾರೆ. ಈ ಭೇಟಿಯ ಭಾಗವಾಗಿ ಯದುವೀರ್ ಒಡೆಯರ್ ಅವರು ಇಂಡಿಯಾ–ಯುರೋಪ್ ರೆಸಿಲಿಯನ್ಸ್ ಫೋರಂ ಮತ್ತು ಮ್ಯೂನಿಕ್ ಭದ್ರತಾ ಸಮ್ಮೇಳನದ ಅಂಗಸಂವಾದಗಳೊಂದಿಗೆ ಸಂಬಂಧಿಸಿದ ಚರ್ಚೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಜಾಗತಿಕ ಆಡಳಿತ, ತಂತ್ರಜ್ಞಾನ ಸಹಕಾರ, ಹಾಗೂ ಭೂರಾಜಕೀಯ ಸಮನ್ವಯದಲ್ಲಿ ಭಾರತದ ಪಾತ್ರ ಹೆಚ್ಚುತ್ತಿರುವ ಹಿನ್ನೆಲೆ, ಈ ವೇದಿಕೆಗಳಲ್ಲಿ ಅವರ ಪಾಲ್ಗೊಳ್ಳುವಿಕೆ ಗಮನಾರ್ಹವಾಗಿದೆ ಎಂದು ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ. ಮ್ಯೂನಿಕ್‌ನ ಹಾನ್ಸ್ ಸೈಡಲ್ ಫೌಂಡೇಶನ್ ಕೇಂದ್ರದಲ್ಲಿ ನಡೆದ...
ಮೈಸೂರು: ನಗರದ ಮಾನಸಗಂಗೋತ್ರಿಯಲ್ಲಿರುವ ಮಾಳವೀಯ ಮಿಷನ್ ಶಿಕ್ಷಕರ ತರಬೇತಿ ಕೇಂದ್ರ (ಎಂಎಂಟಿಟಿಸಿ)ದಲ್ಲಿ ಮೈಸೂರು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರಿಗಾಗಿ ಆಯೋಜಿಸಿರುವ ಎರಡು ದಿನಗಳ ತರಬೇತಿ ವಿಚಾರಸಂಕಿರಣಕ್ಕೆ ಗುರುವಾರ ಚಾಲನೆ ದೊರೆಯಿತು. ರೂಸಾ 2.0 ಯೋಜನೆಯ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ‘ಪರಿಣಾಮಕಾರಿ ಬೋಧನೆಗೆ ಅಗತ್ಯವಾದ ಕೌಶಲಗಳು’ ಎಂಬ ವಿಷಯದ ಮೇಲೆ ಕೇಂದ್ರೀಕರಿಸಿದೆ. ಕಾರ್ಯಕ್ರಮವನ್ನು ಉದ್ಘಾಟಿಸಿದ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್.ಕೆ. ಲೋಕನಾಥ್ ಅವರು ಮಾತನಾಡಿ, ಶಿಕ್ಷಕ ವೃತ್ತಿಯ ಮಹತ್ವವನ್ನು ಒತ್ತಿ ಹೇಳಿದರು. ಶಿಕ್ಷಕ ವೃತ್ತಿಯಲ್ಲಿ ದೊರೆಯುವ ಆತ್ಮತೃಪ್ತಿ ಮತ್ತು ಸಮಾಜಮುಖಿ ಕೊಡುಗೆ ಇತರ ವೃತ್ತಿಗಳಲ್ಲಿ ಅಪರೂಪವೆಂದರು. ಆರ್ಥಿಕವಾಗಿ ಹೆಚ್ಚು ಲಾಭದಾಯಕವಲ್ಲದಿದ್ದರೂ, ಮನಸ್ಸಿನ ವಿಶಾಲತೆ ಮತ್ತು ಮೌಲ್ಯಗಳನ್ನು ಬೆಳೆಸುವ ಅವಕಾಶ ಈ ವೃತ್ತಿಯಲ್ಲಿ ದೊರೆಯುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಶಿಕ್ಷಣದ ಮೂಲಕ ವಿದ್ಯಾರ್ಥಿಗಳಲ್ಲಿ ಮಾನವೀಯತೆ, ಚಿಂತನೆ ಹಾಗೂ ಜವಾಬ್ದಾರಿತನ ಬೆಳೆಸುವ ಕೆಲಸ ಶಿಕ್ಷಕರ ಕೈಯಲ್ಲಿದೆ ಎಂದು ಅವರು...
ಮೈಸೂರು ಫೆ.11:- ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು, ಅವರ ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ವಿವಿಧ ಮಹನೀಯರ ಜಯಂತಿಗಳ ಆಚರಣೆ...