ಜಿಲ್ಲೆಯಲ್ಲಿ ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಮಾಜಿ ಸೈನಿಕರ ಕುಂದುಕೊರತೆ ನಿವಾರಣೆ: ಜಿ ಲಕ್ಷ್ಮೀಕಾಂತ ರೆಡ್ಡಿ ಮೈಸೂರು,ಫೆ.09 :- ಜಿಲ್ಲೆಯ ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಮಾಜಿ ಸೈನಿಕರು ಹಾಗೂ...
ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಯ ಪೂರ್ವ ಸಿದ್ಧತಾ ಸಭೆ ಮೈಸೂರು ಪೆಬ್ರವರಿ 09:- ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ...
ಸಮಾಜದ ಒಗ್ಗಟ್ಟಿಗೆ ವೇದಿಕೆ ಆಗಲಿ ಭವನ: ನಿರ್ಮಲಾನಂದ ಸ್ವಾಮೀಜಿ ಮೈಸೂರು:- ನಗರದ ಹೆಬ್ಬಾಳ ಮೊದಲ ಹಂತದಲ್ಲಿರುವ ನಿವೇಶನ ಸಂಖ್ಯೆ-06ರಲ್ಲಿ ಬಿಇಎಂಎಲ್ ಒಕ್ಕಲಿಗರ ಸಂಘದ ವತಿಯಿಂದ ನೂತನ ಸಮುದಾಯ...
ಮೈಸೂರು:- ನಗರದ ಕಲಾಮಂದಿರದಲ್ಲಿ ಆಯಾಮ ಅಕಾಡೆಮಿ ಆಫ್ ಫೈನ್ ಆರ್ಟ್ಸ್ ವತಿಯಿಂದ ಕಾರ್ಯಕ್ರಮದ ಎರಡನೇ ದಿನವಾದ ಇಂದು ‘ಅಯಾಮೋತ್ಸವ – ಸಂಗೀತ, ನೃತ್ಯ, ನಾಟಕಗಳ ಉತ್ಸವ’ ಕಾರ್ಯಕ್ರಮವನ್ನು...
ಕನಿಷ್ಠ ಬೆಂಬಲ ಬೆಲೆ ಕಾನೂನು ಒತ್ತಾಯ: ಬನ್ನೂರಿನಲ್ಲಿ ರೈತರ ಜಾಗೃತಿ ಅಭಿಯಾನ ಮೈಸೂರು:- ರೈತ ಸಮಾವೇಶಕ್ಕೆ ಭಾಗವಹಿಸುವಂತೆ ಬನ್ನೂರು ಸಂತೆಮಾಳದ ಬಸವೇಶ್ವರ ಸರ್ಕಲ್ ನಲ್ಲಿ ರೈತರನ್ನು ಜಾಗೃತಿ...
ಮೈಸೂರಿನಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಆಡಳಿತದ ಟೀಕೆ ಮೈಸೂರು:- ಇಂದು ನಗರದ ಅತಿಥಿಗೃಹದಲ್ಲಿ ಮಾತಾನಾಡಿದ ಕೇಂದ್ರ ಸಚಿವ ರಾಜ್ಯದ ಆರ್ಥಿಕ ಪರಿಸ್ಥಿತಿ, ಪ್ರಮುಖ ಅಭಿವೃದ್ಧಿ...
ಬೆಂಗಳೂರು, ಫೆಬ್ರವರಿ 08:- ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ನಲ್ಲಿ ವಾಸವಗಿರುವ ಪ್ರತಿಷ್ಠಿತ ಕುಟುಂಬದ ಮನಕಲಕುವ ಘಟನೆೊಂದು ಬೆಳಕಿಗೆ ಬಂದಿದೆ. ಸುಮಾರು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಬೇರೊಬ್ಬರಿಗೆ ಮದುವೆಯಾಗಲು ನಿರ್ಧಾರ ಮಾಡಿದ್ದರಿಂದ ಮಾನಸಿಕ ವ್ಯಥೆಗೆ ಒಳಗಾದ ಯುವ ಬಾಡಿಬಿಲ್ಡರ್ ಸಾವಿಗೆ ಶರಣಾದ ಘಟನೆ ನಡೆದಿದೆ. ಸಾ* ಯಿಡದ ಯುವಕನನ್ನು ಕಿರಣ್ (26) ಎಂದು ಗುರುತಿಸಲಾಗಿದ್ದು, ಘಟನೆ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖ ಮೂಡಿಸಿದೆ. ಬೆಂಗಳೂರು ಪೊಲೀಸ್ ಮೂಲಗಳ ಪ್ರಕಾರ, ಕಿರಣ್ ತಮ್ಮ ಮನೆಯಲ್ಲಿ ನೇ* ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸುದ್ದಿ ತಿಳಿದ ಕೂಡಲೇ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಬಳಿಕ ಮೃ* ದೇಹವನ್ನು ಮ*ಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಬಾಡಿಬಿಲ್ಡರ್ ಕಿರಣ್ ದು ದೀರ್ಘಕಾಲದ ಪ್ರೇಮ...
ವರದಿ:-ವಡ್ಡರಕೊಪ್ಪಲು ಶಿವರಾಮು. ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಕುರ್ಚಿಯ ಸುತ್ತ ನಡೆಯುತ್ತಿರುವ ರಾಜಕೀಯ ಲೆಕ್ಕಾಚಾರ ಬೆಂಗಳೂರು: ಕರ್ನಾಟಕ ರಾಜಕೀಯದ ಕೇಂದ್ರ ಬಿಂದುವಾಗಿರುವ ಮುಖ್ಯಮಂತ್ರಿ ಸ್ಥಾನ ಕಳೆದ ಕೆಲವು ತಿಂಗಳಿಗಳಿಂದ ...