ಬೆಂಗಳೂರಿನ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಸಾಂಸ್ಕೃತಿಕ ರಂಗದಲ್ಲಿ ದೊಡ್ಡ ಹೆಸರು ಪಡೆದಿರುವ ಸಂಸ್ಥೆಯಾಗಿದ್ದು, ಹಲವು ಸಾಧಕರನ್ನು ಗುರುತಿಸುತ್ತಾ ಬರುತ್ತಿದೆ. ಪ್ರತಿಷ್ಠಿತ ಈ ಸಂಸ್ಥೆಯಿಂದ ಕೊಡ...
ಮೈಸೂರು, ಮಾ.12: ತಂತ್ರಜ್ಞಾನ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ಸಮಸ್ಯೆ ಪರಿಹಾರ ಸಾಮರ್ಥ್ಯವನ್ನು ಉತ್ತೇಜಿಸುವ ಉದ್ದೇಶದಿಂದ ನಗರದ ಜಿ.ಎಸ್.ಎಸ್.ಎಸ್.ಐಇಟಿಡಬ್ಲ್ಯೂ (GSSSIETW) ಕಾಲೇಜಿನ ಮಾಹಿತಿ ವಿಜ್ಞಾನ ಮತ್ತು ಇಂಜಿನಿಯರಿಂಗ್...
ಮೈಸೂರು : ಮಾ. 12 : ಕಿಡ್ನಿಯ ಆರೋಗ್ಯದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಹೆಚ್ಚು ಜಾಗೃತಿ ಮೂಡಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಕರೆ ನೀಡಿದರು....
ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಂಸದ ಯದುವೀರ್ ಒಡೆಯರ್ ಮೈಸೂರು, ಮಾ. 12: ಜಲ ಜೀವನ್ ಮಿಷನ್ (JJM) 2.0 ಅಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ವಲಯದಲ್ಲಿ ಸುಧಾರಣೆಗಳ ಮೇಲೆ ಗಮನಹರಿಸಿ, ಯೋಜನೆಯ ವೆಚ್ಚವನ್ನು ಹೆಚ್ಚಿಸುವ ಮೂಲಕ ಮತ್ತು ಅನುಷ್ಠಾನವನ್ನು ಮರು ರಚಿಸುವ ಮೂಲಕ ಜಲ ಜೀವನ್ ಮಿಷನ್ ಅವಧಿಯನ್ನು ಡಿಸೆಂಬರ್ 2028 ರವರೆಗೆ ವಿಸ್ತರಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್ ಒಡೆಯರ್, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಸುಸ್ಥಿರ ಗ್ರಾಮೀಣ ಪೈಪ್‌ಲೈನ್ ಕುಡಿಯುವ ನೀರು ಪೂರೈಕೆಗಾಗಿ ‘ಜಲ ಜೀವನ್ ಮಿಷನ್’ (JJM) ಯೋಜನೆಯನ್ನು ಮರುಸಂಘಟಿಸುವ ಜಲಶಕ್ತಿ ಸಚಿವಾಲಯದ ಪ್ರಸ್ತಾವನೆಗೆ...
ಮೈಸೂರು, ಮಾ.12:- ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲದ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ ಅವರು ತಿಳಿಸಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ತೈಲ ಸರಬರಾಜು ಕಂಪನಿಗಳಾದ ಎಚ್ ಪಿ.ಸಿ.ಎಲ್, ಬಿ.ಪಿ.ಸಿ.ಎಲ್, ಐ.ಓ.ಸಿ.ಎಲ್ ದೊಂದಿಗೆ ಸಭೆ ನಡೆಸಿ ಅವರಿಂದ ಮಾಹಿತಿ ಪಡೆದು ಜಿಲ್ಲೆಯಲ್ಲಿ ಗೃಹಬಳಕೆಯ ಸಿಲಿಂಡರ್ ಸರಬರಾಜಿನಲ್ಲಿ ಪ್ರಸ್ತುತ ಯಾವುದೇ ವ್ಯತ್ಯಯ ಉಂಟಾಗಿಲ್ಲ ಎಂದರು. ಸಾರ್ವಜನಿಕರು ಗೃಹಬಳಕೆ ಅನಿಲದ ಕೊರತೆ ಉಂಟಾಗಬಹುದು ಎಂಬ ಭಯದಿಂಸದ ಮುಂಗಡವಾಗಿ ಅಡುಗೆ ಅನಿಲ ಸಿಲೆಂಡರ್ ಬುಕ್ಕಿಂಗ್ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಸದ್ಯಕ್ಕೆ ಅಡುಗೆ ಅನಿಲದ ಪೂರೈಕೆಯಲ್ಲಿ ಯಾವುದೇ ದಕ್ಕೆ ಇರುವುದಿಲ್ಲ ಎಂದು ಖಚಿತಪಡಿಸಿದರು. ಜಿಲ್ಲೆಯಲ್ಲಿ ಅಡುಗೆ ಅನಿಲವನ್ನು ಅಕ್ರಮವಾಗಿ ಸಂಗ್ರಹಿಸುವುದು ಅಥವಾ ಕಾಳಸಂತೆಯಲ್ಲಿ ಮಾರಾಟ ಮಾಡುವುದು ಕಂಡುಬಂದರೆ ಕಾನೂನು ರೀತ್ಯ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು...
ಮೈಸೂರು, ಮಾ.11:- ಖಾಸಗಿ ಸಂಸ್ಥೆಗಳಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುವವರಿಗೆ ಬೋನಸ್ ಸೇರಿದಂತೆ ವಿವಿಧ ಸೌಲಭ್ಯ ನೀಡಲಾಗುತ್ತದೆ. ಸರ್ಕಾರಿ ಕೆಲಸದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುವವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ...