ಮೈಸೂರು,ಮಾ.1:-ಶ್ರೀ ರೇಣುಕಾಚಾರ್ಯರ ತತ್ವ , ಸಿದ್ಧಾಂತಗಳು ಜಗತ್ತಿನ ಎಲ್ಲರ ಒಳಿತನ್ನು ಬಯಸುತ್ತದೆ. ‘ಮಾನವ ಕುಲಕ್ಕೆ ಒಳಿತಾಗಲಿ’ ಎಂಬ ಉದಾತ್ತ ಚಿಂತನೆ ನಮಗೆ ಎಂದೆಂದಿಗೂ ಆದರ್ಶವಾಗಿರಬೇಕು.ಅವರ ಆದರ್ಶದ ದಾರಿದೀಪದಲ್ಲಿ...
ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಮೈಸೂರಿನಾದ್ಯಂತ 1,666 ಸರ್ಕಾರಿ ಶಾಲೆಗಳನ್ನು ಮುಚ್ಚತ್ತಿರುವುದನ್ನು ವಿರೋಧಿಸಿ AIDSO ವಿದ್ಯಾರ್ಥಿ ಸಂಘಟನೆಯ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಮೈಸೂರಿನ...
ಮೈಸೂರು :- ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ ಮಂಜೂರಾಗಿರುವ 50.00 ಕೋಟಿ ರೂಪಾಯಿಗಳ ಅನುದಾನದಡಿ ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ-5 ರ ವಾರ್ಡ್ ನಂ.1 – ಲಕ್ಷ್ಮೀಕಾಂತನಗರ ವ್ಯಾಪ್ತಿಯಲ್ಲಿ ಅಂದಾಜು ರೂ. 6.19 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ *ಚಾಮರಾಜ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕೆ ಹರೀಶ್ ಗೌಡರು ಗುದ್ದಲಿ ಪೂಜೆ ನೆರವೇರಿಸಿದರು, ಕಾಮಗಾರಿಯಲ್ಲಿ ಮೈಸೂರು ಮಹಾನಗರ ಪಾಲಿಕೆ ವಾರ್ಡ್ ನಂ. 1ರ ಸುಬ್ರಮಣ್ಯ ನಗರದ ಹಳೇ ಪೊಲೀಸ್ ಸ್ಟೇಷನ್ ಹಿಂಭಾಗದ ರಸ್ತೆ ಮತ್ತು ಅಡ್ಡ ರಸ್ತೆಯಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ, ಸುಬ್ರಮಣ್ಯ ದೇವಸ್ಥಾನದ ಅಡ್ಡ ರಸ್ತೆಯಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ, ಹೆಬ್ಬಾಳ್ 1ನೇ ಹಂತದ ರಸ್ತೆಗಳ ಮತ್ತು ಚರಂಡಿ ಅಭಿವೃದ್ಧಿ, ಹೆಬ್ಬಾಳ್ 2ನೇ ಹಂತದ ಮಯೂರ ವೃತ್ತ ಮತ್ತು ಕಾವೇರಿ ವೃತ್ತದ ಅಡ್ಡ ರಸ್ತೆಗಳ ರಸ್ತೆ ಮತ್ತು ಚರಂಡಿ...
ಎಚ್ ಡಿ ಕೋಟೆ:- ತಾಲೂಕಿನ ಮೊತ್ತ ಗ್ರಾಮದಲ್ಲಿ ಶ್ರೀ ಶನೇಶ್ವರ ಸ್ವಾಮಿ ಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ನೆರವೇರಿತು. ಪ್ರತಿವರ್ಷದಂತೆ ಈ ವರ್ಷವೂ ಸಹ ಗ್ರಾಮಸ್ಥರೆಲ್ಲ ಸೇರಿ ಭಕ್ತಿಪೂರ್ವಕವಾಗಿ...
ಮೇಷ: ಬ್ಯಾಂಕಿಂಗ್ ಕ್ಷೇತ್ರದ ವ್ಯವಹಾರದಲ್ಲಿ ಲಾಭ. ವಾಹನ ಚಾಲಕರಿಂದ ಮಾಲೀಕರಿಗೆ ಲಾಭ, ಅವಿವಾಹಿತರಿಗೆ ವಿವಾಹ ಯೋಗ. ಶುಭಸಂಖ್ಯೆ: 5 ವೃಷಭ: ರಾಜಕೀಯ ಕ್ಷೇತ್ರದವರಿಗೆ ಶುಭ. ಸ್ವಯಂ ಉದ್ಯೋಗದ ಮಹಿಳೆಯರಿಗೆ ಯಶಸ್ಸು. ವಿದೇಶಿ ಪದಾರ್ಥಗಳ ವ್ಯಾಪಾರಸ್ಥರಿಗೆ ಲಾಭ. ಶುಭಸಂಖ್ಯೆ: 1 ಮಿಥುನ: ಕಚೇರಿಯ ಕೆಲಸದಲ್ಲಿ ಯಶಸ್ಸು, ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಬಹುದು. ಇಂದು ಆರ್ಥಿಕವಾಗಿ ಪ್ರಗತಿ ಹೊಂದುತ್ತೀರಿ. ಶುಭಸಂಖ್ಯೆ: 7 ಕಟಕ: ಸಮಾಜಸೇವೆಯಿಂದ ಜನಪ್ರಿಯತೆ ಸಿಗಲಿದೆ. ಮಕ್ಕಳ ಆರೋಗ್ಯದಲ್ಲಿ ಚೇತರಿಕೆ. ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಬೆಳವಣಿಗೆ. ಶುಭಸಂಖ್ಯೆ: 1 ಸಿಂಹ: ಚರ್ಮವ್ಯಾಧಿ ಉಳ್ಳವರಿಗೆ ಉತ್ತಮ ಚಿಕಿತ್ಸೆ ಸಿಗಲಿದೆ. ಹಾಡುಗಾರರಿಗೆ ಉತ್ತಮ ಅವಕಾಶ. ಕಲಾವಿದರಿಗೆ ಆತ್ಮವಿಶ್ವಾಸದಿಂದ ಕೀರ್ತಿ. ಶುಭಸಂಖ್ಯೆ: 3 ಕನ್ಯಾ: ಪೂಜಾ ಸಾಮಗ್ರಿ ವ್ಯಾಪಾರಿಗಳಿಗೆ ಆದಾಯ. ರೈತರ ಫಸಲಿಗೆ ಬೇಡಿಕೆ. ಆರ್ಥಿಕ ಚೇತರಿಕೆ. ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರಗತಿ. ಶುಭಸಂಖ್ಯೆ: 7 ತುಲಾ: ರಿಯಲ್ ಎಸ್ಟೇಟ್ನಲ್ಲಿ ಲಾಭ. ವಿದ್ಯುತ್ಸ್ಥಾವರದ ಕಾರ್ವಿುಕರಿಗೆ...
ಟಿ.ನರಸೀಪುರ, ಫೆ.28: ಭಾರತೀಯ ಜನತಾ ಪಾರ್ಟಿ ಮೈಸೂರು ಗ್ರಾಮಾಂತರ ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷರಾಗಿ ಎಂ. ಅನಿಲ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಮೈಸೂರು ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎನ್. ಸುಬ್ಬಣ್ಣ (ಕುಂಭರಹಳ್ಳಿ ಸುಬ್ಬಣ್ಣ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಎಸ್‌ಸಿ ಮೋರ್ಚಾ ಚಟುವಟಿಕೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಈ ನೇಮಕಾತಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಎಂ. ಅನಿಲ್ ಕುಮಾರ್ ಅವರು ನೀಡಲಾದ ಜವಾಬ್ದಾರಿಯನ್ನು ಅತ್ಯಂತ ನಿಷ್ಠೆಯಿಂದ ಹಾಗೂ ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಮತ್ತಷ್ಟು ಸದೃಢಗೊಳಿಸುವಲ್ಲಿ ಕಾರ್ಯನಿರ್ವಹಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಂಬರುವ ದಿನಗಳಲ್ಲಿ ಎದುರಾಗುವ ವಿವಿಧ ರಾಜಕೀಯ ಹಾಗೂ ಸಂಘಟನಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಪಕ್ಷದ ವರ್ಚಸ್ಸು ಹೆಚ್ಚಿಸುವಲ್ಲಿ ಶ್ರಮಿಸುವಂತೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದೇ ವೇಳೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಎಂ....
ಎಚ್.ಡಿ.ಕೋಟೆ, ಫೆ.27:- ತಾಲೂಕಿನ ಕಬಿನಿ ಹಿನ್ನೀರಿನ ದಮ್ಮನಕಟ್ಟೆ ಪ್ರದೇಶದ ಸಫಾರಿಯಲ್ಲಿ ಸಂಜೆ ವೇಳೆ ಹೆಣ್ಣು ಹುಲಿ ಕಾಣಿಸಿಕೊಂಡು ಸಫಾರಿಗರಲ್ಲಿ ಉತ್ಸಾಹ ಮೂಡಿಸಿದ ಘಟನೆ ನಡೆದಿದೆ. ನಾಗರಹೊಳೆ ಅರಣ್ಯ...