Latest News

ಒಳಚರಂಡಿ ನೀರು ಕಾಲುವೆ ಸೇರದಂತೆ ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಿ: ಶಾಸಕ ಜಿಟಿಡಿ

ಲಿಂಗಾಂಬುದಿಕೆರೆಗೆ ಹರಿಯುವ ಯುಜಿಡಿ ನೀರು ತಡೆಗೆ ಶೀಘ್ರ ಶಾಶ್ವತ ಪರಿಹಾರ: ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆಗೆ ನಿರ್ಧಾರ ಮೈಸೂರು:-  ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ ಜತೆಗೆ,...
Latest News

ಹೂಟಗಳ್ಳಿ ನಗರಸಭೆಯ ನೂತನ ಕಚೇರಿ ಕಾರ್ಯಾರಂಭ: ವಿಶೇಷ ಪೂಜೆಯೊಂದಿಗೆ ಸೇವೆಗೆ ಚಾಲನೆ

ಮೈಸೂರು :- ಮೈಸೂರು ತಾಲ್ಲೂಕಿನ ಹೂಟಗಳ್ಳಿ ನಗರದ ಕೆ.ಹೆಚ್.ಬಿ. ಕಾಲೋನಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಹೂಟಗಳ್ಳಿ ನಗರಸಭೆಯ ಆಡಳಿತ ಕಚೇರಿ ಗುರುವಾರ ವಿಶೇಷ ಪೂಜೆ ನೆರವೇರಿಸುವ ಮೂಲಕ ಅಧಿಕೃತವಾಗಿ...
Latest News

ಇಂದಿನಿಂದ ಮೈಸೂರಿನಲ್ಲಿ ಕಿಸಾನ್ ಸ್ವರಾಜ್ ಸಮ್ಮೇಳನ

ಮೈಸೂರು,ಫೆ.26,: ಸಾವಯವ ಕೃಷಿಕರ ಕುಂಭಮೇಳ ಎಂದು ಖ್ಯಾತಿ ಪಡೆದಿರುವ ಕಿಸಾನ್ ಸ್ವರಾಜ್ ಸಮ್ಮೇಳನವು ಇಂದಿನಿಂದ ( ಫೆ.27,ಶುಕ್ರವಾರ) ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ ಮುಕ್ತ ಗಂಗೋತ್ರಿ  ಆವರಣದಲ್ಲಿ...
Latest News

ಸರ್ಕಾರಿ ಆಸ್ತಿಯನ್ನು ಉಳಿಸಿದ ಶಾಸಕ ಟಿ.ಎಸ್. ಶ್ರೀವತ್ಸರಿಗೆ ನಾಗರಿಕರಿಂದ ಅಭಿನಂದನೆ

ಮೈಸೂರು:- ಮೈಸೂರಿನ ಕೆ.ಸಿ. ಬಡಾವಣೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಸರ್ಕಾರಿ ಆಸ್ತಿಯನ್ನು ಸಂರಕ್ಷಿಸಲು ಮುಂದಾಗಿ ಕ್ರಮ ಕೈಗೊಂಡಿರುವ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಅವರಿಗೆ ಅಗ್ರಹಾರದಲ್ಲಿರುವ...
Latest News

ಕೆಎಸ್ಐಸಿ ಜಮೀನಿನಲ್ಲಿ ಕ್ರೀಡಾಂಗಣ ವಿವಾದ: ರಾಜಕೀಯ ಕಣ ಕಾದು ಕೊಂಡಿದೆಯೇ? ಯದುವೀರ್–ಪ್ರತಾಪ್ ಸಿಂಹ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡದ್ದು ಚರ್ಚೆಗೆ ಕಾರಣ

ಮೈಸೂರು :- ಟಿ. ನರಸೀಪುರದಲ್ಲಿ ಇರುವ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ (ಕೆಎಸ್ಐಸಿ) ಫಿಲೇಚರ್ ಕಾರ್ಖಾನೆಯ ಜಮೀನಿನಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾಪವು ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು,...
Latest News

ಮೈಸೂರು ನಗರ ಪೊಲೀಸ್ ಸಾಧನೆ: 105 ಪ್ರಕರಣ ಪತ್ತೆ – ಸುಮಾರು ₹2.96 ಕೋಟಿ ಮೌಲ್ಯದ ವಸ್ತು ವಶ

ಮೈಸೂರು:-  ಮೈಸೂರು ನಗರ ಪೊಲೀಸ್ ಇಲಾಖೆ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಕಳವು ಪ್ರಕರಣಗಳನ್ನು ಭೇದಿಸಿ ಮಹತ್ವದ ಸಾಧನೆ ಮಾಡಿದ್ದು, ಒಟ್ಟು 105 ಪ್ರಕರಣಗಳನ್ನು ಪತ್ತೆಹಚ್ಚಿ...
Latest News

ಅಕ್ರಮ ಕಟ್ಟಡಗಳ ತೆರವಿಗೆ ವಿಳಂಬ ಖಂಡನೆ: ಕಬಿನಿ ಬಂಡಿಪುರ ನಾಗರಹೊಳೆ ಉಳಿಸಿ ಎಂದು ರೈತ ಸಂಘದ ಪ್ರತಿಭಟನೆ

ಮೈಸೂರು:- ಕಬಿನಿ, ಬಂಡಿಪುರ ಹಾಗೂ ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ತಲೆದೋರಿರುವ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವಲ್ಲಿ ಅಧಿಕಾರಿಗಳು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ...
Latest News

ಮೈಸೂರು ವಿಶ್ವವಿದ್ಯಾನಿಲಯ ಚೆಸ್ ತಂಡಕ್ಕೆ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರ ಆಯ್ಕೆ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ಚೆಸ್ ತಂಡಕ್ಕೆ ನಗರದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಮೂವರು ಪ್ರತಿಭಾವಂತ ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದು, ಕಾಲೇಜಿಗೆ ಹಾಗೂ ವಿಶ್ವವಿದ್ಯಾನಿಲಯಕ್ಕೆ ಹೆಮ್ಮೆಯ ವಿಚಾರವಾಗಿದೆ. ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರಾದ ಭವಾನಿ ಸಿ.ಎಸ್ (ತೃತೀಯ ಬಿಎಸ್ಸಿ), ಪೂರ್ವಿ ಡಿ.ಎಸ್ (ತೃತೀಯ ಬಿಎಸ್ಸಿ) ಹಾಗೂ ದೇವಿಕಾ (ದ್ವಿತೀಯ ಬಿಸಿಎ) ಅವರು ಮೈಸೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುವ ಚೆಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈ ತಂಡದಲ್ಲಿ ಭವಾನಿ ಸಿ.ಎಸ್ ಅವರನ್ನು ತಂಡದ ನಾಯಕಿಯಾಗಿ ನೇಮಕ ಮಾಡಲಾಗಿದ್ದು, ಅವರ ನಾಯಕತ್ವದಲ್ಲಿ ತಂಡವು ಉತ್ತಮ ಸಾಧನೆ ಮಾಡುವ ವಿಶ್ವಾಸ ವ್ಯಕ್ತವಾಗುತ್ತಿದೆ. ಚೆಸ್ ಆಟದಲ್ಲಿ ಉತ್ತಮ ತಂತ್ರಜ್ಞಾನ, ಧೈರ್ಯ ಹಾಗೂ ಏಕಾಗ್ರತೆಯನ್ನು ತೋರಿಸಿರುವ ಈ ವಿದ್ಯಾರ್ಥಿನಿಯರು ಕಾಲೇಜು ಮಟ್ಟದಿಂದ ವಿಶ್ವವಿದ್ಯಾನಿಲಯ ಮಟ್ಟದವರೆಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಉತ್ತಮ ಪ್ರದರ್ಶನ ನೀಡಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ:-  ನಾಯಕತ್ವ ಚರ್ಚೆಗಳ ಮಧ್ಯೆ ಡಾ. ಜಿ....
1 29 30 31 32 33 68
Page 31 of 68