ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತಾಧಿಗಳಿಗೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡಿಕೊಳ್ಳಿ: ದರ್ಶನ್ ಧ್ರುವನಾರಾಯಣ್
ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಯ ಪೂರ್ವ ಸಿದ್ಧತಾ ಸಭೆ ಮೈಸೂರು ಪೆಬ್ರವರಿ 09:- ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ...












