ಮೈಸೂರು, ಮಾ.09:- ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರ ಜೀವನದಲ್ಲಿ ಮಹತ್ವದ ಬದಲಾವಣೆಯನ್ನು ತರಲು ಸಹಕಾರಿಯಾಗಿವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ...
ಮೈಸೂರು, ಮಾ.08:- ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರದಲ್ಲಿ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯದ ಮಹತ್ವವನ್ನು ಸಾರುವ ಉದ್ದೇಶದಿಂದ ಆಯೋಜಿಸಲಾಗಿದ್ದ ಭವ್ಯ ಸ್ವಚ್ಛತಾ ಜಾಗೃತಿ ರೋಡ್ ಶೋಗೆ...
ಮೈಸೂರು, ಮಾ.8:- ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹಾಗೂ ಸಮಾಜ ಸೇವೆಗೆ ಅಪಾರ ಕೊಡುಗೆ ನೀಡಿದ ಮಹಿಳೆಯರನ್ನು ಗೌರವಿಸುವ ಉದ್ದೇಶದಿಂದ ಮೈಸೂರಿನ ಜನನಿ ಸೇವಾ ಟ್ರಸ್ಟ್ (ರಿ)...
ಅವಳು ಅಮ್ಮನಾಗಿ ಹುಟ್ಟುವುದಿಲ್ಲ... ಆದರೆ ಪ್ರೀತಿಯಿಂದ ಅಮ್ಮನಾಗುತ್ತಾಳೆ...ಅವಳು ಬಲಹೀನಳಲ್ಲ..ಆದರೆ ತನ್ನ ನೋವನ್ನು ಯಾರಿಗೂ ತೋರಿಸದಷ್ಟುಬಲಿಷ್ಠಳಾಗುತ್ತಾಳೆ...ತನ್ನ ಕನಸುಗಳನ್ನು ಮೌನವಾಗಿ ಮಡಚಿ ಇಟ್ಟು...ಇತರರ ಕನಸುಗಳಿಗೆ ಬೆಳಕಾಗುತ್ತಾಳೆ...ಅವಳು ಕುಸಿದರೂ...ಮತ್ತೆ ಎದ್ದು ನಿಂತುಕೊಳ್ಳುತ್ತಾಳೆ...ಏಕೆಂದರೆಅವಳು...
ಮೇಷ ರಾಶಿ (Aries) ಇಂದು ನಿಮಗೆ ಹೊಸ ಅವಕಾಶಗಳು ಎದುರಾಗುವ ಸಾಧ್ಯತೆ ಇದೆ. ಕೆಲಸದ ಸ್ಥಳದಲ್ಲಿ ಹಿರಿಯರಿಂದ ಮೆಚ್ಚುಗೆ ದೊರಕಬಹುದು. ಸ್ವಲ್ಪ ಸಹನೆ ಮತ್ತು ಶಾಂತಿಯಿಂದ ನಿರ್ಧಾರ ತೆಗೆದುಕೊಂಡರೆ ಲಾಭವಾಗುತ್ತದೆ. ಆರ್ಥಿಕ ವಿಷಯದಲ್ಲಿ ಅನಗತ್ಯ ಖರ್ಚುಗಳನ್ನು ಕಡಿಮೆ ಮಾಡುವುದು ಒಳಿತು. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಸ್ನೇಹಿತರ ಸಹಾಯದಿಂದ ಒಂದು ಮಹತ್ವದ ಕೆಲಸ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಆರೋಗ್ಯದ ಕಡೆ ಸ್ವಲ್ಪ ಗಮನ ಕೊಡಿ, ವಿಶೇಷವಾಗಿ ನಿದ್ರೆ ಸರಿಯಾಗಿ ಪಡೆಯಿರಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಉತ್ತಮ ಪ್ರಗತಿ ಕಾಣಬಹುದು. ದೇವರ ಪ್ರಾರ್ಥನೆ ಮಾಡಿದರೆ ಮನಸ್ಸಿಗೆ ಶಾಂತಿ ದೊರೆಯುತ್ತದೆ. ಶುಭ ಸಂಖ್ಯೆ: 3 ಶುಭ ಬಣ್ಣ: ಕೆಂಪು ವೃಷಭ ರಾಶಿ (Taurus) ಇಂದು ನಿಮ್ಮ ಕೆಲಸಗಳಲ್ಲಿ ನಿಧಾನವಾದರೂ ದೃಢವಾದ ಪ್ರಗತಿ ಕಾಣಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ. ಹಣಕಾಸಿನ ವಿಷಯದಲ್ಲಿ ಸ್ವಲ್ಪ ಲಾಭದ ಸೂಚನೆಗಳು ಕಾಣುತ್ತವೆ....
ಮೈಸೂರು: ಯುವ ನಟ ನಿಖಿಲ್ ಹೀರೋ ಆಗಿ ಅಭಿನಯಿಸಿರುವ ‘ವಿಕ್ರಂ ಆನ್ ಡ್ಯೂಟಿ’ ಎಂಬ ವೆಬ್ ಸೀರೀಸ್ ಇದೀಗ ಜಿಯೋ ಹಾಟ್‌ಸ್ಟಾರ್ ವೇದಿಕೆಯಲ್ಲಿ ಪ್ರಸಾರವಾಗುತ್ತಿದೆ. ಬಹುಭಾಷೆಗಳಲ್ಲಿ ನಿರ್ಮಿತವಾಗಿರುವ...
ಮೈಸೂರು: ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಮೈಸೂರಿಗೆ ಆಗಮಿಸಿದರು. ಈ ವೇಳೆ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಚಾಮರಾಜ ಕ್ಷೇತ್ರದ ಬಿಜೆಪಿ ಅಧ್ಯಕ್ಷ ದಿನೇಶ್ ಗೌಡ ಅವರು ಕುಮಾರಸ್ವಾಮಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಸಹ ಉಪಸ್ಥಿತರಿದ್ದು, ಕುಮಾರಸ್ವಾಮಿ ಅವರಿಗೆ ಹೂಗುಚ್ಛ ನೀಡುವ ಮೂಲಕ ಗೌರವ ಸಲ್ಲಿಸಿದರು. ನಾಯಕರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಕೆಲವು ಕ್ಷಣಗಳು ಮಾತುಕತೆ ನಡೆಸಿದರು. ಮೈಸೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ನಗರಕ್ಕೆ ಭೇಟಿ ನೀಡಿರುವುದಾಗಿ ತಿಳಿದುಬಂದಿದೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖಂಡರು, ರಾಜ್ಯದ ರಾಜಕೀಯ ಬೆಳವಣಿಗೆಗಳು, ಅಭಿವೃದ್ಧಿ ವಿಚಾರಗಳು ಹಾಗೂ ಜನಸಾಮಾನ್ಯರ ಸಮಸ್ಯೆಗಳ ಕುರಿತು ಚರ್ಚೆಗಳು ನಡೆದಿರುವುದಾಗಿ ತಿಳಿಸಿದರು. ಮೈಸೂರು ಸೇರಿದಂತೆ ರಾಜ್ಯದ ವಿವಿಧ...
ಮೈಸೂರು, ಮಾರ್ಚ್ 07: ದೇವರೆಂಬ ನಂಬಿಕೆಯು ಜಾತಿಧರ್ಮಗಳನ್ನು ಮೀರಿದಂಥದ್ದು. ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಬೇಕೆಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...
ಬೆಂಗಳೂರು, ಮಾ. 7 : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯಾದ್ಯಂತ ಏಪ್ರಿಲ್ 5 ರಂದು ಡಾ. ಬಾಬು ಜಗಜೀವನ ರಾಂ ಹಾಗೂ ಏಪ್ರಿಲ್ 14 ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಗಳನ್ನು ಆಚರಿಸುವ ಅಂಗವಾಗಿ ವಿಶೇಷ ಪ್ರಶಸ್ತಿಗಳನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಜನಾಂಗದವರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗಾಗಿ ಗಣನೀಯ ಸೇವೆ ಸಲ್ಲಿಸಿರುವ ವ್ಯಕ್ತಿಗಳನ್ನು ಗುರುತಿಸಿ, ರಾಜ್ಯ ಮಟ್ಟದಲ್ಲಿ ಡಾ. ಬಾಬು ಜಗಜೀವನ ರಾಂ ಪ್ರಶಸ್ತಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತದೆ ಎಂದು ಇಲಾಖೆ ತಿಳಿಸಿದೆ. ಈ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೊದಲು ಮಾರ್ಚ್ 10, 2026 ಎಂದು ನಿಗದಿಪಡಿಸಲಾಗಿತ್ತು. ಆದರೆ ಹೆಚ್ಚಿನ ಅರ್ಜಿದಾರರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಈಗ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 15,...