archivebhattara mane

Articles

ಕುಮಾರ ಪರ್ವತ ಚಾರಣಿಗರ ಅನ್ನದಾತ ಗಿರಿಗದ್ದೆ ಮಹಾಲಿಂಗ ಭಟ್ ಇನ್ನಿಲ್ಲ

ಸುಬ್ರಹ್ಮಣ್ಯದ ಕುಮಾರ ಪರ್ವತ ಅಂದಾಕ್ಷಣ ಪಕ್ಕ ನೆನಪಿಗೆ ಬರುವುದು ಎತ್ತರದ ಬೆಟ್ಟ ಮತ್ತು ಮಹಾಲಿಂಗ ಭಟ್ರ ಊಟ ಆತಿಥ್ಯ. ಕುಮಾರ ಪರ್ವತಕ್ಕೆ ಚಾರಣ ಮಾಡುವವರು ಸುಬ್ರಹ್ಮಣ್ಯದಿಂದ ಕಾಲುನಡಿಗೆಯಲ್ಲಿ ದಟ್ಟ ಅಡವಿಯ ನಡುವೆ ಸುಮಾರು 7km ನಡೆದುಕೊಂಡು ಹೋದ್ರೆ ಸಣ್ಣ ಬೆಟ್ಟದ ತಪ್ಪಲಲ್ಲಿ ಒಂದು ಮನೆ ಸಿಗುತ್ತದೆ. ಅದೇ ಗಿರಿಗದ್ದೆಯ ಭಟ್ರ ಮನೆ. ಹೆಚ್ಚಾಗಿ ಕುಮಾರ ಪರ್ವತ ಚಾರಣ ಒಂದು ದಿನದಲ್ಲಿ ಮುಗಿಯುವಂತದ್ದು ಕಷ್ಟ ಸಾಧ್ಯ ಹಾಗಾಗಿ ಚಾರಣಿಗರು ಭಟ್ರ ಮನೆಯಲ್ಲಿ...
error: Content is protected !!