archivecinema

Latest News

ಟ್ವೆಂಟಿ ಒನ್ ಅವರ್ಸ್ ಧನಂಜಯ್ ಕೆರಿಯರ್ ನಲ್ಲೇ ವಿಭಿನ್ನ ಸಿನಿಮಾ.

ಇಲ್ಲಿ ಎಲ್ಲವೂ ಹೊಸತು.. ಹಾಗಾಗಿ ಡಾಲಿ ಧನಂಜಯ್ ಕೂಡ ವಿಭಿನ್ನ ಬಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮೊದಲ ಲಾಕ್ ಡೌನ್ ಮುಗಿದ ಆ ಗ್ಯಾಪ್ ನಲ್ಲಿ ಧನಂಜಯ್ ಅವರಿಗೆ ಕಥೆ ಹೇಳಿದಾಗ, ಅವರಿಂದ ಒಪ್ಪಿಗೆ ದೊರೆಯಿತು. ತಕ್ಷಣವೇ ಸಿನಿಮಾ ತಯಾರಿ ನಡೆಸಿದೆವು. ಇದೊಂದು ತನಿಖಾ ರೂಪದ ಕಥೆ. ಬೆಂಗಳೂರಿನಲ್ಲಿ ಕಿಡ್ನಾಪ್ ಆಗುವ ಕೇರಳ ಹುಡುಗಿಯ ಆರೋಪಿಗಳ ಪತ್ತೆಗೆ ಕೇರಳದಲ್ಲಿ ಕಾರ್ಯಾಚರಣೆ ನಡೆಸುವುದು ಕಥೆ. ಧನಂಜಯ್ ಇಲ್ಲಿ ಕಾಪ್ ಆಗಿ ಕಾಣಿಸಿಕೊಂಡಿದ್ದಾರೆ ಎಂದರು ನಿರ್ದೇಶಕರು....
Latest News

ಸಿನಿಮಾ ರಂಗದ 3000 ಕಾರ್ಮಿಕ ಕುಟುಂಬದ ನೆರವಿಗೆ ನಿಂತ ರಾಕಿಂಗ್ ಸ್ಟಾರ್ ಯಶ್!

ಕನ್ನಡ ಚಿತ್ರರಂಗದ ೩೦೦೦ ಕ್ಕೂ ಹೆಚ್ಚು ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ರಾಕಿಂಗ್ ಸ್ಟಾರ್ ರವರು ತಲಾ ೫೦೦೦ ರೂಪಾಯಿಗಳ ನೆರವು ನೀಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ಈಗಾಗಲೇ ಒಕ್ಕೂಟದ ಅಧ್ಯಕ್ಷರಾದ ಸಾ. ರಾ. ಗೋವಿಂದು ಮತ್ತು ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರನಾಥ್ ರವರ ಬಳಿ ಚರ್ಚಿಸಿದ್ದಾರೆ....
error: Content is protected !!