ವಿವಿಧ ಯೋಜನೆಗಳಿಂದ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ 2021-2022ನೇ ಸಾಲಿನಲ್ಲಿ ಸಫಾಯಿ ಕರ್ಮಚಾರಿ, ಮ್ಯಾನ್ಯುಯಲ್ ಸ್ಕಾವೆಂಜರ್ಸ್ ಹಾಗೂ ಅವರ ಅವಲಂಬಿತರಿಗಾಗಿ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ (ಸ್ವಸಹಾಯ ಗುಂಪುಗಳಿಗೆ), ಐರಾವತ ಯೋಜನೆ ಮತ್ತು ಭೂ ಒಡೆತನ ಯೋಜನೆಗಳನ್ನು ಅನುಷ್ಠಾನಗೊಳಿಸಲು ಆಗಸ್ಟ್ 5ರಿಂದ ಆನ್‍ಲೈನ್ ಮತ್ತು ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ವಿವರ:-ಸ್ವಯಂ ಉದ್ಯೋಗ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆ,...