archivesandalwood

Latest News

ಟ್ವೆಂಟಿ ಒನ್ ಅವರ್ಸ್ ಧನಂಜಯ್ ಕೆರಿಯರ್ ನಲ್ಲೇ ವಿಭಿನ್ನ ಸಿನಿಮಾ.

ಇಲ್ಲಿ ಎಲ್ಲವೂ ಹೊಸತು.. ಹಾಗಾಗಿ ಡಾಲಿ ಧನಂಜಯ್ ಕೂಡ ವಿಭಿನ್ನ ಬಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮೊದಲ ಲಾಕ್ ಡೌನ್ ಮುಗಿದ ಆ ಗ್ಯಾಪ್ ನಲ್ಲಿ ಧನಂಜಯ್ ಅವರಿಗೆ ಕಥೆ ಹೇಳಿದಾಗ, ಅವರಿಂದ ಒಪ್ಪಿಗೆ ದೊರೆಯಿತು. ತಕ್ಷಣವೇ ಸಿನಿಮಾ ತಯಾರಿ ನಡೆಸಿದೆವು. ಇದೊಂದು ತನಿಖಾ ರೂಪದ ಕಥೆ. ಬೆಂಗಳೂರಿನಲ್ಲಿ ಕಿಡ್ನಾಪ್ ಆಗುವ ಕೇರಳ ಹುಡುಗಿಯ ಆರೋಪಿಗಳ ಪತ್ತೆಗೆ ಕೇರಳದಲ್ಲಿ ಕಾರ್ಯಾಚರಣೆ ನಡೆಸುವುದು ಕಥೆ. ಧನಂಜಯ್ ಇಲ್ಲಿ ಕಾಪ್ ಆಗಿ ಕಾಣಿಸಿಕೊಂಡಿದ್ದಾರೆ ಎಂದರು ನಿರ್ದೇಶಕರು....
teamkalidasa
Latest News

ಮೈಸೂರು ಯುವಕರ “ಟೀಂ ಕಾಳಿದಾಸ” ಚಿತ್ರದ ಬಿಡುಗಡೆಯ ಮುನ್ನವೇ ಮಂಡ್ಯ ಅಂತರರಾಷ್ಟ್ರೀಯ ಕಿರು ಚಲನಚಿತ್ರೋತ್ಸವದಿಂದ ಪ್ರಶಸ್ತಿಯ ಗರಿ.

ಮೈಸೂರು ಯುವಕರ "ಟೀಂ ಕಾಳಿದಾಸ" ಚಿತ್ರದ ಬಿಡುಗಡೆಯ ಮುನ್ನವೇ ಮಂಡ್ಯ ಅಂತರರಾಷ್ಟ್ರೀಯ ಕಿರು ಚಲನಚಿತ್ರೋತ್ಸವದಿಂದ ಪ್ರಶಸ್ತಿಯ ಗರಿ. ಮೈಸೂರಿನ ಮೂಲದ "ಕಿನೊಕ್ಲೌಡ್ಸ್" ತಂಡ ನಿರ್ಮಿಸಿ, ನಿರ್ದೇಶಿಸಿದ ‘ಟೀಂ ಕಾಳಿದಾಸ’ ಎಂಬ ಕಿರುಚಿತ್ರ ಬಿಡುಗಡೆಗೂ ಮುನ್ನ ಪ್ರಶಸ್ತಿ ಬಾಚಿಕೊಂಡಿದ್ದು, ಏ.೨೪ರಂದು ಡಾ.ರಾಜ್ ಕುಮಾರ್ ಅವರ ಹುಟ್ಟು ಹಬ್ಬದಂದು ಪ್ರಶಸ್ತಿ ಲಭಿಸಿದ್ದರಿಂದ ಈ ಪ್ರಶಸ್ತಿಯನ್ನು ಕಿನೊಕ್ಲೌಡ್ಸ್ ತಂಡ ಡಾ.ರಾಜ್‌ಕುಮಾರ್ ಹಾಗೂ ಡಾ.ಪುನಿತ್ ರಾಜ್‌ಕುಮಾರ್ ಅವರಿಗೆ ಅರ್ಪಿಸಿದೆ. ‘ಟೀಂ ಕಾಳಿದಾಸ’ ಕಿರುಚಿತ್ರ ಕಥೆಯು ಐಟಿ...
Latest News

ಸಿನಿಮಾ ರಂಗದ 3000 ಕಾರ್ಮಿಕ ಕುಟುಂಬದ ನೆರವಿಗೆ ನಿಂತ ರಾಕಿಂಗ್ ಸ್ಟಾರ್ ಯಶ್!

ಕನ್ನಡ ಚಿತ್ರರಂಗದ ೩೦೦೦ ಕ್ಕೂ ಹೆಚ್ಚು ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ರಾಕಿಂಗ್ ಸ್ಟಾರ್ ರವರು ತಲಾ ೫೦೦೦ ರೂಪಾಯಿಗಳ ನೆರವು ನೀಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ಈಗಾಗಲೇ ಒಕ್ಕೂಟದ ಅಧ್ಯಕ್ಷರಾದ ಸಾ. ರಾ. ಗೋವಿಂದು ಮತ್ತು ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರನಾಥ್ ರವರ ಬಳಿ ಚರ್ಚಿಸಿದ್ದಾರೆ....
harshika bhuvan
Latest News

ಜನಸೇವೆಯಲ್ಲಿ ಭುವನ್-ಹರ್ಷಿಕಾ ಜೋಡಿ

ಕೊರೊನಾ ಎರಡನೇ ಅಲೆಯಿಂದ ಹಲವಾರು ಜನರು ತತ್ತರಿಸುತ್ತಿರುವ ಸಂದರ್ಭದಲ್ಲಿ ಸಾವಿರಾರು ಜನ ತಮ್ಮ ಕುಟುಂಬಸ್ಥರು ತನ್ನವರನ್ನು ಕಳೆದುಕೊಂಡಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಸೆಲೆಬ್ರಿಟಿಗಳು ಜನರ ಸೇವೆ ಮಾಡಲು ಮುಂದೆ ಬಂದಿರುವುದು ನಿಜಕ್ಕೂ ಶ್ಲಾಘನೀಯ. ಸ್ಯಾಂಡಲ್‍ವುಡ್ ಕಲಾವಿದರಾದ ನಟ ಭುವನ್‌ ಪೊನ್ನಣ್ಣ ಹಾಗೂ ನಟಿ ಹರ್ಷಿಕಾ ಪೂಣಚ್ಚ ನಾಡಿನ ಜನತೆಗೆ ಸಹಾಯ ಹಸ್ತ ಚಾಚಿದ್ದಾರೆ. ಕೊರೊನಾ ವಾರಿಯರ್‌ ಗಳಾಗಿ 'ಭುವನಂ ಕೋವಿಡ್ ಹೆಲ್ಪ್‌ 24/7' ಎಂಬ ಗ್ರೂಪ್ಸ್ ನ ಮುಖಾಂತರ ಸೋಂಕಿತರಿಗೆ...
error: Content is protected !!