ಮೈಸೂರು ಯುವಕರ “ಟೀಂ ಕಾಳಿದಾಸ” ಚಿತ್ರದ ಬಿಡುಗಡೆಯ ಮುನ್ನವೇ ಮಂಡ್ಯ ಅಂತರರಾಷ್ಟ್ರೀಯ ಕಿರು ಚಲನಚಿತ್ರೋತ್ಸವದಿಂದ ಪ್ರಶಸ್ತಿಯ ಗರಿ.
ಮೈಸೂರು ಯುವಕರ "ಟೀಂ ಕಾಳಿದಾಸ" ಚಿತ್ರದ ಬಿಡುಗಡೆಯ ಮುನ್ನವೇ ಮಂಡ್ಯ ಅಂತರರಾಷ್ಟ್ರೀಯ ಕಿರು ಚಲನಚಿತ್ರೋತ್ಸವದಿಂದ ಪ್ರಶಸ್ತಿಯ ಗರಿ. ಮೈಸೂರಿನ ಮೂಲದ "ಕಿನೊಕ್ಲೌಡ್ಸ್" ತಂಡ ನಿರ್ಮಿಸಿ, ನಿರ್ದೇಶಿಸಿದ ‘ಟೀಂ ಕಾಳಿದಾಸ’ ಎಂಬ ಕಿರುಚಿತ್ರ ಬಿಡುಗಡೆಗೂ ಮುನ್ನ ಪ್ರಶಸ್ತಿ ಬಾಚಿಕೊಂಡಿದ್ದು, ಏ.೨೪ರಂದು ಡಾ.ರಾಜ್ ಕುಮಾರ್ ಅವರ ಹುಟ್ಟು ಹಬ್ಬದಂದು ಪ್ರಶಸ್ತಿ ಲಭಿಸಿದ್ದರಿಂದ ಈ ಪ್ರಶಸ್ತಿಯನ್ನು ಕಿನೊಕ್ಲೌಡ್ಸ್ ತಂಡ ಡಾ.ರಾಜ್‌ಕುಮಾರ್ ಹಾಗೂ ಡಾ.ಪುನಿತ್ ರಾಜ್‌ಕುಮಾರ್ ಅವರಿಗೆ ಅರ್ಪಿಸಿದೆ. ‘ಟೀಂ ಕಾಳಿದಾಸ’ ಕಿರುಚಿತ್ರ ಕಥೆಯು ಐಟಿ...